Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಟೀಂ ಇಂಡಿಯಾವೇ ವಿಶ್ವಕಪ್ ಗೆಲ್ಲುವ ಫೇವರಿಟ್ ಎಂದ ರಾಹುಲ್ ದ್ರಾವಿಡ್

ಈ ಕಾರಣಕ್ಕೆ ಟೀಂ ಇಂಡಿಯಾವೇ ವಿಶ್ವಕಪ್ ಗೆಲ್ಲುವ ಫೇವರಿಟ್ ಎಂದ ರಾಹುಲ್ ದ್ರಾವಿಡ್
ಮುಂಬೈ , ಶನಿವಾರ, 2 ಫೆಬ್ರವರಿ 2019 (09:42 IST)
ಮುಂಬೈ: ಇಂಗ್ಲೆಂಡ್ ನಲ್ಲಿ ಈ ವರ್ಷ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಟೀಂ ಇಂಡಿಯಾ ಗೆಲ್ಲುವ ಫೇವರಿಟ್ ತಂಡವಾಗಿದೆ ಎಂದು ‘ವಾಲ್’ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.


ಇದಕ್ಕೆ ದ್ರಾವಿಡ್ ಕಾರಣವನ್ನೂ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ದ್ರಾವಿಡ್ ಇದೇ ಫಾರ್ಮ್ ನಲ್ಲಿದ್ದರೆ ಟೀಂ ಇಂಡಿಯಾ ಮುಂದಿನ ಕೆಲವೇ ದಿನಗಳಲ್ಲಿ ತನ್ನ ಉತ್ಕೃಷ್ಟ ಮಟ್ಟಕ್ಕೇರಲಿದೆ ಎಂದಿದ್ದಾರೆ.

‘ಈಗ ಭಾರತ ಅತ್ಯುತ್ತಮ ಕ್ರಿಕೆಟ್ ಆಡುತ್ತಿದೆ. ಹೀಗಾಗಿ ಮುಂಬರುವ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡವಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ನಾವು ಇನ್ನಷ್ಟು ಉನ್ನತಿಗೇರಲಿದ್ದೇವೆ ಎಂಬ ವಿಶ್ವಾಸವಿದೆ’ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸೌರವ್ ಗಂಗೂಲಿ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ ಇನ್ನೊಂದೇ ಹೆಜ್ಜೆ