ರಾಹುಲ್ ದ್ರಾವಿಡ್ ಪುತ್ರನಿಗೂ ಅಜಿಂಕ್ಯಾ ರೆಹಾನೆಗೂ ಒಂದೇ ನಂಬರ್!

Webdunia
ಗುರುವಾರ, 19 ಏಪ್ರಿಲ್ 2018 (08:27 IST)
ಬೆಂಗಳೂರು: ಅಜಿಂಕ್ಯಾ ರೆಹಾನೆ ತಮಗೆ ರಾಹುಲ್ ದ್ರಾವಿಡ್ ಸ್ಪೂರ್ತಿ ಎಂದು ಹೇಳಿದ್ದುಂಟು. ಆದರೆ ದ್ರಾವಿಡ್ ಮಗನಿಗೆ ರೆಹಾನೆ ಎಂದರೆ ಇಷ್ಟ ಎಂಬುದು ಇದೀಗ ಬಯಲಾಗಿದೆ.

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಆರ್ ಸಿಬಿ ನಡುವೆ ಪಂದ್ಯ ನಡೆದಿತ್ತು. ಈ ಸಂದರ್ಭದಲ್ಲಿ ದ್ರಾವಿಡ್ ಪುತ್ರ ಅನ್ವಯ್ ಜತೆಗೆ ಅಜಿಂಕ್ಯಾ ರೆಹಾನೆ ಫೋಟೋ ತೆಗೆಸಿಕೊಂಡಿದ್ದರು. ಇದನ್ನು ರಾಜಸ್ಥಾನ್ ತಂಡ ತನ್ನ ಟ್ವಿಟರ್ ನಲ್ಲಿ ಪ್ರಕಟಿಸಿದ್ದು, ಭಾರೀ ವೈರಲ್ ಆಗಿದೆ.

ಈ ಫೋಟೋದಲ್ಲಿ ಅಜಿಂಕ್ಯಾ ರೆಹಾನೆ ಮತ್ತು ಅನ್ವಯ್ ತಮ್ಮ ಶರ್ಟ್ ಚಿತ್ರ ತೋರಿಸಿಕೊಂಡಿದ್ದಾರೆ. ಇಬ್ಬರೂ ರಾಜಸ್ಥಾನ್ ರಾಯಲ್ಸ್ ದಿರಿಸಿನಲ್ಲಿದ್ದು, ಇಬ್ಬರ ಜೆರ್ಸಿ ನಂಬರ್ ಕೂಡಾ 27 ಎಂದು ಬರೆಯಲಾಗಿತ್ತು. ಈ ಫೋಟೋವನ್ನು ಹಲವರು ಮೆಚ್ಚಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಮುಂದಿನ ಸುದ್ದಿ
Show comments