Daily Horoscope

ಕರ್ನಾಟಕ ಚುನಾವಣೆಗೆ ರಾಹುಲ್ ದ್ರಾವಿಡ್!?

Webdunia
ಬುಧವಾರ, 14 ಫೆಬ್ರವರಿ 2018 (16:52 IST)
ಬೆಂಗಳೂರು: ಕ್ರಿಕೆಟ್ ನ ವಾಲ್ ಎಂದೇ ಕರೆಸಿಕೊಂಡಿರುವ ರಾಹುಲ್ ದ್ರಾವಿಡ್ ಈ ಬಾರಿಯ ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ! ಆದರೆ ರಾಜಕೀಯಕ್ಕೆ ಬರುತ್ತಿಲ್ಲ.
 

ರಾಹುಲ್ ದ್ರಾವಿಡ್ ರಾಜ್ಯ ಚುನಾವಣೆಯ ಪ್ರಚಾರ ರಾಯಭಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಚುನಾವಣಾ ಆಯೋಗ ಸಿನಿಮಾ,  ಕ್ರಿಕೆಟ್ ಕ್ಷೇತ್ರದ ಹೆಸರಾಂತ ಮುಖದ ಹುಡುಕಾಟದಲ್ಲಿದೆ.

ಇತ್ತೀಚೆಗಷ್ಟೇ ಅಂಡರ್ 19 ವಿಶ್ವಕಪ್ ಗೆಲ್ಲಿಸಿದ ಕೋಚ್ ದ್ರಾವಿಡ್ ಹೆಸರು ರಾಯಭಾರಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ದ್ರಾವಿಡ್ ರನ್ನು ಇನ್ನೂ ಚುನಾವಣಾ ಆಯೋಗ ಸಂಪರ್ಕಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments