Webdunia - Bharat's app for daily news and videos

Install App

ಟೀಂ ಇಂಡಿಯಾ ಜೆರ್ಸಿಯಲ್ಲಿ ರಾಹುಲ್ ದ್ರಾವಿಡ್: ಫ್ಯಾನ್ಸ್ ಗೆ ರೋಮಾಂಚನ

Webdunia
ಸೋಮವಾರ, 28 ಜೂನ್ 2021 (10:09 IST)
ಮುಂಬೈ: ಶ್ರೀಲಂಕಾ ವಿರುದ್ಧದ ಸೀಮಿತ ಓವರ್ ಗಳ ಸರಣಿಗೆ ಟೀಂ ಇಂಡಿಯಾ ಶಿಖರ್ ಧವನ್ ನೇತೃತ್ವದಲ್ಲಿ ಪ್ರಯಾಣ ಬೆಳೆಸಿದೆ. ಆದರೆ ಕ್ರಿಕೆಟಿಗರಿಂತಲೂ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದು ಕೋಚ್ ರಾಹುಲ್ ದ್ರಾವಿಡ್.


ಲಂಕಾ ಸರಣಿಗೆ ಟೀಂ ಇಂಡಿಯಾಕ್ಕೆ ಮುಖ್ಯ ಕೋಚ್ ಆಗಿ ‘ವಾಲ್’ ರಾಹುಲ್ ದ್ರಾವಿಡ್ ಕಾರ್ಯ ನಿರ್ವಹಿಸಲಿದ್ದಾರೆ. ನಿನ್ನೆ ಪ್ರಯಾಣಕ್ಕೆ ಮೊದಲು ಶಿಖರ್ ಧವನ್ ಜೊತೆಗೆ ರಾಹುಲ್ ದ್ರಾವಿಡ್ ಕೂಡಾ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಎಲ್ಲರ ಕೇಂದ್ರ ಬಿಂದು ದ್ರಾವಿಡ್ ಆಗಿದ್ದರು.

ಬಹಳ ದಿನಗಳ ನಂತರ ದ್ರಾವಿಡ್ ರನ್ನು ಟೀಂ ಇಂಡಿಯಾ ಜೆರ್ಸಿಯಲ್ಲಿ ನೋಡಿದ ಅಭಿಮಾನಿಗಳಿಗೆ ಪುಳಕವಾಗಿದೆ. ಕೆಲವರಂತೂ ಧವನ್ ಗಿಂತಲೂ ದ್ರಾವಿಡ್ ಫಿಟ್ ಆಗಿ ಕಾಣುತ್ತಿದ್ದಾರೆ ಎಂದಿದ್ದಾರೆ. ಇನ್ನು ಬಹುತೇಕರು ದ್ರಾವಿಡ್ ಅವರೇ ಟೀಂ ಇಂಡಿಯಾಗೆ ಪರ್ಮನೆಂಟ್ ಕೋಚ್ ಆಗಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಹಾರ್ದಿಕ್ ಪಾಂಡ್ಯ ಜೊತೆ ಮುನಿಸು, ಎಲ್ಲವನ್ನೂ ಬಿಚ್ಚಿಟ್ಟ ಶುಬ್ಮನ್ ಗಿಲ್, ಫ್ಯಾನ್ಸ್ ಶಾಕ್

Shahid Afridi: ಶಾಹಿದ್ ಅಫ್ರಿದಿಯನ್ನು ಕರೆಸಿ ಸನ್ಮಾನ ಮಾಡಿದ ದುಬೈ ಕೇರಳಿಗರು: ಪಹಲ್ಗಾಮ್ ದಾಳಿ ಮರೆತ್ರಾ

IPL 2025: ಮೂರು ಐಪಿಎಲ್ ಫೈನಲ್ ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಇಲ್ಲಿದೆ ವಿವರ

IPL 2025: ನಮ್ಗೆ ಫೈನಲ್ ನಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಬೇಕೇ ಬೇಕು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments