ನಾಯಕರಾಗಿದ್ದಾಗ ಧೋನಿಯ ಫೇವರಿಟ್ ಆಟಗಾರ ಯಾರಾಗಿದ್ದರು ಗೊತ್ತೇ?

Webdunia
ಸೋಮವಾರ, 20 ಏಪ್ರಿಲ್ 2020 (09:34 IST)
ಮುಂಬೈ: ಧೋನಿ ಟೀಂ ಇಂಡಿಯಾ ನಾಯಕರಾಗಿದ್ದಾಗ ಅವರ ಫೇವರಿಟ್ ಆಟಗಾರ ಯಾರಾಗಿದ್ದರು ಗೊತ್ತೇ? ಈ ವಿಚಾರವನ್ನು ಯುವರಾಜ್ ಸಿಂಗ್ ಬಹಿರಂಪಡಿಸಿದ್ದಾರೆ.


ಸಂದರ್ಶನವೊಂದರಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿರುವ ಯುವಿ, ಧೋನಿ ಫೇವರಿಟ್ ಆಟಗಾರ ಸುರೇಶ‍್ ರೈನಾ ಆಗಿದ್ದರು ಎಂದಿದ್ದಾರೆ.

‘ಸುರೇಶ್ ರೈನಾಗೆ ಆಗ ಧೋನಿಯ ಬೆಂಬಲವಿತ್ತು. ಪ್ರತೀ ನಾಯಕನಿಗೂ ಒಬ್ಬ ಫೇವರಿಟ್ ಆಟಗಾರನಿರುತ್ತಾನೆ. ಧೋನಿ ಹಾಗೆ ನೆನೆಸಿಕೊಳ್ಳುತ್ತಿದ್ದುದು ಸುರೇಶ್ ರೈನಾರನ್ನು’ ಎಂದು ಯುವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮುಂದಿನ ಸುದ್ದಿ
Show comments