Daily Horoscope

ರಾಜಸ್ಥಾನ್ ರಾಯಲ್ಸ್ ತಂಡ ಹೊಸ ದಾಖಲೆ ಬರೆಯಲಿದೆ!

Webdunia
ಶನಿವಾರ, 24 ಫೆಬ್ರವರಿ 2018 (09:38 IST)
ನವದೆಹಲಿ: ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಕಳಂಕದ ಶಿಕ್ಷೆ ಮುಗಿಸಿ ಈ ವರ್ಷದ ಐಪಿಎಲ್ ಆವೃತ್ತಿಗೆ ಮರಳುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡ ಹೊಸ ದಾಖಲೆಯೊಂದನ್ನು ಮಾಡಲಿದೆ.
 

ಇಂದು ತನ್ನ ತಂಡದ ನಾಯಕನ ಹೆಸರು ಪ್ರಕಟಿಸಲಿರುವ ರಾಯಲ್ಸ್ ತಂಡ ಅದರಲ್ಲಿ ಹೊಸ ದಾಖಲೆ ಮಾಡಲಿದೆ. ತಂಡದ ನಾಯಕನ ಹೆಸರನ್ನು ಟಿವಿ ಕಾರ್ಯಕ್ರಮದ ಮೂಲಕ ಘೋಷಿಸಲಿದ್ದು, ಈ ರೀತಿ ಮಾಡಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಆಸ್ಟ್ರೇಲಿಯಾ ಸ್ಪಿನ್ ದಿಗ್ಗಜ ಶೇನ್ ವಾರ್ನ್ ತಂಡದ ಮೆಂಟರ್ ಆಗಿರಲಿದ್ದಾರೆ. ಈ ತಂಡದಲ್ಲಿ ಘಟಾನುಘಟಿ ಆಟಗಾರರಾದ ಬೆನ್ ಸ್ಟೋಕ್ಸ್, ಜಯದೇವ್ ಉನಾದ್ಕಟ್ ಮುಂತಾದವರಿದ್ದು, ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

ಮುಂದಿನ ಸುದ್ದಿ
Show comments