ವಿರಾಟ್ ಕೊಹ್ಲಿ ಸರಿಯಾಗಿಯೇ ಮಾಡಿದ್ದಾರೆ: ಕೋಚ್ ರವಿಶಾಸ್ತ್ರಿ ಬೆಂಬಲ

Webdunia
ಸೋಮವಾರ, 23 ನವೆಂಬರ್ 2020 (11:50 IST)
ಸಿಡ್ನಿ: ಆಸ್ಟ್ರೇಲಿಯಾದಂತಹ ಮಹತ್ವದ ಟೂರ್ನಿ ನಡುವೆಯೂ ತಂದೆಯಾಗುತ್ತಿರುವ ಖುಷಿ ಅನುಭವಿಸಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಿತೃತ್ವ ರಜೆ ಪಡೆದಿರುವುದರ ಬಗ್ಗೆ ಕೋಚ್‍ ರವಿಶಾಸ್ತ್ರಿ ಪ್ರತಿಕ್ರಿಯೆ ನೀಡಿದ್ದಾರೆ.


‘ಕೊಹ್ಲಿ ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದ್ದಾರೆ. ಇಂತಹ ಕ್ಷಣಗಳು ಬೇಕೆಂದರೂ ಮತ್ತೆ ಬರದು. ಅವರನ್ನು ನಾವು ಮಿಸ್ ಮಾಡಿಕೊಳ್ಳಲಿದ್ದೇವೆ. ಆದರೆ ಅವರಿಗೆ ಈಗ ಹೋಗುವ ಅವಕಾಶ, ಅವರ ಖುಷಿ ಅನುಭವಿಸಲಿ’ ಎಂದು ರವಿಶಾಸ್ತ್ರಿ ನಾಯಕನ ಬೆಂಬಲಕ್ಕೆ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

ಮುಂದಿನ ಸುದ್ದಿ
Show comments