Daily Horoscope

‘ವಿರಾಟ್ ಕೊಹ್ಲಿ ಹೊಗಳಲು ಹೊಸ ಡಿಕ್ಷನ್ನರಿ ಹುಡುಕುವೆ’

Webdunia
ಭಾನುವಾರ, 18 ಫೆಬ್ರವರಿ 2018 (09:35 IST)
ಸೆಂಚೂರಿಯನ್: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮತ್ತೆ ನಾಯಕ ವಿರಾಟ್ ಕೊಹ್ಲಿ ಗುಣಗಾನ ಮಾಡಿದ್ದಾರೆ. ದ.ಆಫ್ರಿಕಾ ವಿರುದ್ಧ ಶತಕಗಳ ಮೇಲೆ ಶತಕ ದಾಖಲಿಸಿ ತಂಡಕ್ಕೆ ಸರಣಿ ಜಯ ಕೊಡಿಸಿದ ನಾಯಕನ ಅತಿರೇಕವೆನಿಸುವ ರೀತಿ ಹೊಗಳಿದ್ದಾರೆ.
 

‘ಸದ್ಯಕ್ಕೆ ನಾನು ಮಾಡುವ ಕೆಲಸವೆಂದರೆ ಯಾವುದಾದರೂ ಪುಸ್ತಕ ಮಳಿಗೆಗೆ ಹೋಗಿ ಹೊಸ ಆಕ್ಸ್ ಫರ್ಡ್ ಡಿಕ್ಷನ್ನರಿ ಇದೆಯಾ ಎಂದು ನೋಡಬೇಕು’ ಎಂದು ಕೊಹ್ಲಿಯ ಗುಣಗಾನ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಈ ಏಕದಿನ ಸರಣಿಯಲ್ಲಿ ಒಟ್ಟು 3 ಶತಕ ಸಿಡಿಸಿದ್ದಾರೆ. ಈ ಬಗ್ಗೆ ಸಂದರ್ಶಕರು ಕೇಳಿದಾಗ ‘6 ಪಂದ್ಯಗಳಿಂದ 558 ರನ್,  3 ಶತಕ. ಇದಕ್ಕಿಂತ ಹೆಚ್ಚಿನದನ್ನು ನಾವು ಏನು ಕೇಳಲು ಸಾಧ್ಯ?’ ಎಂದು ರವಿಶಾಸ್ತ್ರಿ ಖುಷಿಯಿಂದಲೇ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments