ಟೆಸ್ಟ್ ನಲ್ಲಿ ಸ್ಥಾನ ಬೇಕೆಂದ್ರೆ ಇಶಾಂತ್, ರೋಹಿತ್ ಶರ್ಮಾ 3-4 ದಿನಗಳಲ್ಲಿ ಫಿಟ್ ಆಗ್ಬೇಕು: ರವಿಶಾಸ್ತ್ರಿ

Webdunia
ಸೋಮವಾರ, 23 ನವೆಂಬರ್ 2020 (09:45 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಬೇಕೆಂದರೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಫಿಟ್ ಆಗಬೇಕು ಎಂದು ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.


ಗಾಯಾಳುಗಳಾಗಿರುವ ಇಬ್ಬರೂ ಆಟಗಾರರು ಸದ್ಯಕ್ಕೆ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇಬ್ಬರೂ ಸಾಕಷ್ಟು ಸುಧಾರಿಸಿಕೊಂಡಿದ್ದು, ಆಡಲು ರೆಡಿಯಾಗಿದ್ದಾರೆ. ಇವರ ಬಗ್ಗೆ ಹೇಳಿಕೆ ನೀಡಿರುವ ಕೋಚ್ ರವಿಶಾಸ್ತ್ರಿ ‘ಕೆಂಪು ಚೆಂಡಿನಲ್ಲಿ ಆಡುವುದು ಕಠಿಣ. ಹೀಗಾಗಿ ಇಬ್ಬರೂ ಫಿಟ್ ಆಗುವುದು ಮುಖ್ಯ. ಇಬ್ಬರೂ ಆಟಗಾರರು ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಬೇಕಾದರೆ ಮೂರ್ನಾಲ್ಕು ದಿನಗಳಲ್ಲಿ ಫಿಟ್ ಆಗುವುದು ಮುಖ್ಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments