ಆಯ್ಕೆ ಸಮಿತಿ ಮೇಲೆ ವಿರಾಟ್ ಕೊಹ್ಲಿ-ರವಿ ಶಾಸ್ತ್ರಿ ಸಿಟ್ಟು!

Webdunia
ಶುಕ್ರವಾರ, 9 ಜುಲೈ 2021 (12:04 IST)
ಲಂಡನ್: ಗಾಯಾಳು ಶುಬ್ನಂ ಗಿಲ್ ಸ್ಥಾನಕ್ಕೆ ಬದಲಿಯಾಗಿ ಪೃಥ‍್ವಿ ಶಾ ಮತ್ತು ದೇವದತ್ತ್ ಪಡಿಕ್ಕಲ್ ರನ್ನು ಇಂಗ್ಲೆಂಡ್ ಗೆ ಕಳುಹಿಸಲು ನಿರಾಕರಿಸಿದ ಆಯ್ಕೆ ಸಮಿತಿ ಮೇಲೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿ ಶಾಸ್ತ್ರಿ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ.


ಒಂದು ವೇಳೆ ಗಿಲ್ ಗಾಯಗೊಂಡರೆ ಈಗಾಗಲೇ ತಂಡದಲ್ಲಿ ಓಪನರ್ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್, ಅಭಿಮನ್ಯು ಈಶ್ವರನ್ ಮತ್ತು ಕೆಎಲ್ ರಾಹುಲ್ ಇದ್ದಾರೆ. ಇವರನ್ನು ಬಳಸಿಕೊಳ್ಳಬಹುದು. ಬೇರೆ ಆಟಗಾರರು ಬೇಕಾಗಿಲ್ಲ ಎಂದು ಖಡಕ್ ಆಗಿ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಬೇಡಿಕೆಯನ್ನು ನಿರಾಕರಿಸಿದ್ದರು.

ಇದು ನಾಯಕ-ಕೋಚ್ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗಿದೆ. ಈ ರೀತಿ ಕೊಹ್ಲಿ-ಶಾಸ್ತ್ರಿ ಜೋಡಿಗೆ ಬಿಸಿಸಿಐ ಕಡೆಯಿಂದ ಮುಖಭಂಗವಾಗುತ್ತಿರುವುದು ಇದೇ ಮೊದಲು. ಹೀಗಾಗಿ ತಮ್ಮ ಬೇಡಿಕೆ ಈಡೇರದ ಬೇಸರ ಇಬ್ಬರಲ್ಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಮುಂದಿನ ಸುದ್ದಿ
Show comments