Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೂ ಬಿಯರ್ ಕುಡಿಯುವಾಸೆ

Webdunia
ಬುಧವಾರ, 6 ಮೇ 2020 (09:16 IST)
ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಬಿಯರ್ ಪ್ರೀತಿಯಿಂದಾಗಿ ಆಗಾಗ ಟ್ವಿಟರ್ ನಲ್ಲಿ ಅಭಿಮಾನಿಗಳಿಂದ ಟ್ರೋಲ್ ಗೊಳಗಾಗುತ್ತಾರೆ. ಆದರೆ ಇದಕ್ಕೆಲ್ಲಾ ಅವರು ತಲೆಕೆಡಿಸಿಕೊಳ್ಳಲ್ಲ.


ಇದೀಗ ಲಾಕ್ ಡೌನ್ ವೇಳೆಯೂ ತಮ್ಮ ಬಿಯರ್ ಪ್ರೀತಿಯನ್ನು ಸಂದರ್ಶನವೊಂದರಲ್ಲಿ ರವಿಶಾಸ್ತ್ರಿ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಅಲಿಭೋಗ್ ನಲ್ಲಿರುವ ರವಿಶಾಸ್ತ್ರಿ, ‘ನಾನಿರುವ ಪ್ರದೇಶ ಆರೆಂಜ್ ಜೋನ್ ನಲ್ಲಿದೆ. ಹೀಗಾಗಿ ಬಿಯರ್ ಕುಡಿಯಲು ತೆರಳುವೆ’ ಎಂದಿದ್ದಾರೆ.

ಅಷ್ಟೇ ಅಲ್ಲ, ತಮ್ಮ ಜತೆಗೆ ಸ್ನೇಹಿತರಾದ ರೋಜರ್ ಬಿನ್ನಿ ಮತ್ತು ಎಲ್. ಶಿವರಾಮಕೃಷ್ಣನ್ ಅವರನ್ನೂ ಕರೆದೊಯ್ಯಲು ಬಯಸುವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments