Webdunia - Bharat's app for daily news and videos

Install App

ಈ ವಿಷಯದಲ್ಲಿ ರವಿಚಂದ್ರನ್ ಅಶ್ವಿನ್ ಕಪಿಲ್ ದೇವ್ ರನ್ನು ಸರಿಗಟ್ಟಿದ್ದಾರೆ!

Webdunia
ಸೋಮವಾರ, 28 ನವೆಂಬರ್ 2016 (09:49 IST)
ಮೊಹಾಲಿ:  ಕಪಿಲ್ ದೇವ್ ನಂತರ ಟೀಂ ಇಂಡಿಯಾ ಕಂಡ ಅದ್ಭುತ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಹಾಗಿರುವ ಅಶ್ವಿನ್ ಈಗ ಕಪಿಲ್ ಸರಿಸಮನಾದ ದಾಖಲೆ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ನ ಎರಡನೇ ದಿನದಾಟದಲ್ಲಿ ಭಾರತವನ್ನು ಅದ್ಭುತ ಬ್ಯಾಟಿಂಗ್ ನಿಂದ ಕಾಪಾಡಿದ್ದು ಇದೇ ಅಶ್ವಿನ್. ಅವರು ಈ ವರ್ಷ ಇಂತಹ ಹಲವು ಇನಿಂಗ್ಸ್ ಆಡಿದ್ದಾರೆ. ಈ ಮೂಲಕ ಬ್ಯಾಟಿಂಗ್ ನಲ್ಲಿ 500 ರನ್ ಮತ್ತು ಬೌಲಿಂಗ್ ನಲ್ಲಿ 56 ವಿಕೆಟ್ ಪಡೆದು ಒಂದೇ ವರ್ಷದಲ್ಲಿ ಈ ಸಾಧನೆ ಮಾಡಿದ ಕಪಿಲ್ ದೇವ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಕಪಿಲ್ ಈ ಸಾಧನೆಯನ್ನು ಎರಡು ಬಾರಿ ಮಾಡಿದ್ದರು. ಅಶ್ವಿನ್ ಕೂಡಾ ಇದನ್ನು ಮೀರುವ ಸಾಮರ್ಥ್ಯ ಹೊಂದಿದ್ದಾರೆ. ಕಪಿಲ್ 1983 ರಲ್ಲಿ 579 ರನ್ ಮತ್ತು 75 ವಿಕೆಟ್ ಕಿತ್ತಿದ್ದರು. ಈಗ ಹೇಳಿ ಅಶ್ವಿನ್ ಆಲ್ ರೌಂಡರ್ ಪಟ್ಟಿಯಲ್ಲಿ ನಂ.1 ಆಗಿರುವುದಕ್ಕೂ ಸಾರ್ಥಕವಾಯಿತಲ್ಲವೇ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments