Daily Horoscope
✕

ದೃಶ್ಯಂ 2 ನೋಡಿ ಮೆಚ್ಚಿದ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್

Webdunia
ಬುಧವಾರ, 24 ಫೆಬ್ರವರಿ 2021 (11:06 IST)
ಮುಂಬೈ: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ ದೃಶ್ಯಂ 2 ಮೊನ್ನೆಯಷ್ಟೇ ಬಿಡುಗಡೆಯಾಗಿ ಭಾರೀ ಸದ್ದು ಮಾಡುತ್ತಿದೆ. ಈ ಸಿನಿಮಾ ಬಗ್ಗೆ ಈಗ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೆಚ್ಚುಗೆಯ ಮಾತನಾಡಿದ್ದಾರೆ.

ಸಿನಿಮಾ ನೋಡಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿರುವ ಅಶ್ವಿನ್, ‘ಕ್ಲೈಮ್ಯಾಕ್ಸ್ ನಲ್ಲಿ ಹೀರೋ ಪೊಲೀಸರನ್ನು ವಂಚಿಸಿ ಟ್ವಿಸ್ಟ್ ಕೊಟ್ಟಿದ್ದು ನೋಡಿದಾಗ ನಗು ತಡೆಯಲಾಗಲಿಲ್ಲ. ಅದ್ಭುತ ಸಿನಿಮಾ’ ಎಂದು ಬರೆದಿದ್ದರು. ಅಶ್ವಿನ್ ಟ್ವೀಟ್ ಮಾಡಿದ್ದಕ್ಕೆ ಧನ್ಯವಾದ ಸಲ್ಲಿಸಿರುವ ಮೋಹನ್ ಲಾಲ್, ‘ನಿಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೂ ಸಿನಿಮಾ ಬಗ್ಗೆ ಪ್ರತಿಕ್ರಿಯೆ ಬರೆದಿರುವುದು ನೋಡಿ ಖುಷಿಯಾಯಿತು. ನಿಮ್ಮ ವೃತ್ತಿ ಜೀವನಕ್ಕೆ ಒಳ್ಳೆಯದಾಗಲಿ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ದಾಖಲೆಯ ದ್ವಿಶತಕ ಗಳಿಸುವ ಮುನ್ನ ವೈಭವ್ ಸೂರ್ಯವಂಶಿ ಕರೆ ಮಾಡಿದ ಆ ನಾಲ್ಕು ಮಂದಿ ಯಾರು ಗೊತ್ತಾ Video

ವೈಭವ್ ಸೂರ್ಯವಂಶಿ ವಿಶ್ವದಾಖಲೆ: 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಬ್ಯಾಟಿಂಗ್ ಸೆನ್ಸೇಷನ್ Video

ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ: 28 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ Video

IND vs NZ test: 720 ರನ್ ಡಿಕ್ಲೇರ್ ಮಾಡಿದರೂ ಗೆಲುವು ಕೈತಪ್ಪಿದ ಭಾರತ: ಐದನೇ ದಿನದ ರೋಚಕ ಹೋರಾಟದಲ್ಲಿ ಮೊದಲ ಟೆಸ್ಟ್ ಡ್ರಾ

IND vs NZ: ಕ್ಯಾಚ್ ಹಿಡಿದವ ನೀನೇ, ನಿಂಗೇ ಗೊತ್ತಾಗಿಲ್ವಾ: ರಿಷಭ‍್ ಪಂತ್ ಹೆಲ್ಮೆಟ್ ತೆಗೆದು ಅಲ್ಲಾಡಿಸಿದ್ರು ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments