ವಿಶೇಷ ದಾಖಲೆ ಮಾಡಿದ ರವಿಚಂದ್ರನ್ ಅಶ್ವಿನ್

Webdunia
ಸೋಮವಾರ, 15 ಫೆಬ್ರವರಿ 2021 (08:46 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ.


ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಕಬಳಿಸಿದ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ 200 ಎಡಗೈ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಿದ ಏಕೈಕ ಆಫ್ ಸ್ಪಿನ್ನರ್ ಎಂಬ ವಿಶೇಷ ದಾಖಲೆಯನ್ನು ಮಾಡಿದ್ದಾರೆ. ಸ್ಟುವರ್ಟ್ ಬ್ರಾಡ್ ರನ್ನು ಶೂನ್ಯಕ್ಕೆ ಔಟ್ ಮಾಡಿದ ಅಶ್ವಿನ್ ಈ ಅಪರೂಪದ ದಾಖಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಭಾರತೀಯ ನೆಲದಲ್ಲಿ ಆಫ್ ಸ್ಪಿನ್ನರ್ ಒಬ್ಬ ಸಂಪಾದಿಸಿದ ಗರಿಷ್ಠ ವಿಕೆಟ್ ದಾಖಲೆಯಲ್ಲಿ ಹರ್ಭಜನ್ ಸಿಂಗ್ ದಾಖಲೆಯನ್ನು ಸರಿಗಟ್ಟಿದ್ದಾರೆ.  ಇಬ್ಬರೂ ಇದೀಗ ತವರಿನಲ್ಲಿ 265 ವಿಕೆಟ್ ಗಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments