Select Your Language

Notifications

webdunia
webdunia
webdunia
webdunia

ಹೊಸ ಚೆಂಡಿನಲ್ಲಿ ವಿನೂತನ ದಾಖಲೆ ಮಾಡಿದ ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಅಶ್ವಿನ್
ಚೆನ್ನೈ: ತಮ್ಮ ತವರಿನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿನೂತನ ದಾಖಲೆ ಮಾಡಿದ್ದಾರೆ.


2002 ರ ಬಳಿಕ ನಡೆದ ಪಂದ್ಯಗಳ ಪೈಕಿ ಹೊಸ ಚೆಂಡಿನಲ್ಲಿ ಮೊದಲ ವಿಕೆಟ್ ಪಡೆದು ಗರಿಷ್ಠ ವಿಕೆಟ್ ಪಡೆದ ಸಾಧನೆ ಅಶ್ವಿನ್ ತಮ್ಮದಾಗಿಸಿಕೊಂಡಿದ್ದಾರೆ. ಅಶ್ವಿನ್ ಈಗ 50 ವಿಕೆಟ್ ಕಬಳಿಸಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, 33 ವಿಕೆಟ್ ಪಡೆದ ಇಶಾಂತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರವೀಂದ್ರ ಜಡೇಜಾ ಇದ್ದಿದ್ದರೆ ಕತೆಯೇ ಬೇರೆ!