Webdunia - Bharat's app for daily news and videos

Install App

ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೈದಾನಕ್ಕಿಂತ ಪೆವಿಲಿಯನ್ ನಲ್ಲೇ ಕೂತಿದ್ದು ಯಾಕೆ?!

Webdunia
ಮಂಗಳವಾರ, 21 ಆಗಸ್ಟ್ 2018 (09:15 IST)
ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ನಲ್ಲಿ ಮಿಂಚಿದ್ದ ರವಿಚಂದ್ರನ್ ಅಶ್ವಿನ್ ತೃತೀಯ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಇಲ್ಲದೇ ಮಂಕಾಗಿದ್ದರು/

ಎಲ್ಲಕ್ಕಿಂತ ಹೆಚ್ಚಾಗಿ ಅಶ್ವಿನ್ ಇಂಗ್ಲೆಂಡ್ ಇನಿಂಗ್ಸ್ ವೇಳೆ ಮೈದಾನದಲ್ಲಿದ್ದಕ್ಕಿಂತ ಪೆವಿಲಿಯನ್ ನಲ್ಲಿ ಕುಳಿತೇ ಕಾಲ ಕಳೆದರು. ಇದಕ್ಕೆ ಕಾರಣ ಅವರಿಗೆ ಆದ ಗಾಯ.

ಕಿಬ್ಬೊಟ್ಟೆಯ ನೋವಿಗೆ ತುತ್ತಾಗಿರುವ ಅಶ್ವಿನ್ ಫೀಲ್ಡಿಂಗ್ ವೇಳೆ ಹೆಚ್ಚು ಮೈದಾನದಲ್ಲಿರಲೇ ಇಲ್ಲ. ದ್ವಿತೀಯ ಇನಿಂಗ್ಸ್ ನಲ್ಲಿ ಬೌಲಿಂಗ್ ಮಾಡಬೇಕಾಗಿರುವುದರಿಂದಲೋ ಏನೋ ಆದಷ್ಟು ವಿಶ್ರಾಂತಿ ಪಡೆಯುತ್ತಿದ್ದುದು ಕಂಡುಬಂತು. ಇದೀಗ ತಂಡದ ಫಿಸಿಯೋ ಅಶ್ವಿನ್ ಫಿಟ್ ನೆಸ್ ಗಾಗಿ ನಿರಂತರ ಶ್ರಮಿಸುತ್ತಲೇ ಇದ್ದಾರೆ. ಈ ಸರಣಿಯಲ್ಲಿ ಇದುವರೆಗೆ ಮಿಂಚಿದ್ದ ಅಶ್ವಿನ್ ಫಿಟ್ ಆಗುವುದು ಟೀಂ ಇಂಡಿಯಾಕ್ಕೆ ತೀರಾ ಅಗತ್ಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಮುಂದಿನ ಸುದ್ದಿ
Show comments