200 ವಿಕೆಟ್ ಕಿತ್ತು ಹೊಸ ದಾಖಲೆ ಮಾಡಿದ ರವೀಂದ್ರ ಜಡೇಜಾ

Webdunia
ಶನಿವಾರ, 5 ಅಕ್ಟೋಬರ್ 2019 (09:02 IST)
ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಮಾಡಿದ್ದಾರೆ.


ತೃತೀಯ ದಿನದಾಟದಲ್ಲಿ ಜಡೇಜಾ ಡೀನ್ ಎಲ್ಗರ್ ವಿಕೆಟ್ ಕಬಳಿಸಿ ಟೆಸ್ಟ್ ಕ್ರಿಕೆಟ್ ನಲ್ಲಿ 200 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ, ಭಾರತದ ಪರ  ಟೆಸ್ಟ್ ‍ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 200 ವಿಕೆಟ್ ಪಡೆದ ಸಾಧಕರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು.

ಮೊದಲ ಸ್ಥಾನ ರವಿಚಂದ್ರನ್ ಅಶ್ವಿನ್ ರದ್ದು. ಅವರು 37 ಟೆಸ್ಟ್ ಗಳಿಂದ ಈ ದಾಖಲೆ ಮಾಡಿದ್ದರು. ಜಡೇಜಾ 44 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

ಮುಂದಿನ ಸುದ್ದಿ
Show comments