ಕೆಲ್ಸಕ್ಕೆ ಬಾರದವರು ಎಂದ ಮೈಕಲ್ ವಾನ್ ಗೆ ಜರ್ಸಿ ಕೊಟ್ಟ ರವೀಂದ್ರ ಜಡೇಜಾ

Webdunia
ಮಂಗಳವಾರ, 31 ಆಗಸ್ಟ್ 2021 (09:54 IST)
ಲಂಡನ್: ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಪ್ರದರ್ಶನದ ಬಳಿಕ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಭಾರತೀಯ ಕ್ರಿಕೆಟಿಗರನ್ನು ಕೆಲ್ಸಕ್ಕೆ ಬಾರದವರು ಎಂದು ಜರೆದಿದ್ದರು.


ಇದಕ್ಕೀಗ ಆಲ್ ರೌಂಡರ್ ರವೀಂದ್ರ ಜಡೇಜಾ ತಕ್ಕ ತಿರುಗೇಟು ಕೊಟ್ಟಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರ ಸಹಿಯುಳ್ಳ ಜೆರ್ಸಿಯೊಂದನ್ನು ಮೈಕಲ್ ವಾನ್ ಗೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನು ಹರಾಜು ಹಾಕಿ ಅದರಿಂದ ಬರುವ ಹಣವನ್ನು ಚ್ಯಾರಿಟಿಗೆ ನೀಡಲು ಜೆರ್ಸಿ ಕೊಟ್ಟಿದ್ದಾರೆ. ಇದಕ್ಕೆ ವಾನ್ ಕೂಡಾ ಧನ್ಯವಾದ ಸಲ್ಲಿಸಿದ್ದಾರೆ. ಭಾರತೀಯ ಕ್ರಿಕೆಟಿಗರ ಸಹಿಯಿರುವ ಜೆರ್ಸಿಗೆ ಡಿಮ್ಯಾಂಡ್ ಜಾಸ್ತಿ. ಈ ಮೂಲಕ ತಮ್ಮ ಆಟಗಾರರ ಬೆಲೆ ಏನೆಂದು ವಾನ್ ಗೆ ತಿಳಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ತಂಡದ ಮಾರಾಟಕ್ಕೆ ಮತ್ತೆ ರೆಕ್ಕೆ ಪುಕ್ಕ: ಕುತೂಹಲ ಕೆರಳಿಸಿದ ಪೂನಾವಾಲ ಪೋಸ್ಟ್‌

ಏಷ್ಯಾ ಕಪ್‌ ಕಿರೀಟ ಗೆದ್ದ ಬೆನ್ನಲ್ಲೇ ವಿಂಡೀಸ್‌ ಮೇಲೆ ಸವಾರಿ ಮಾಡುವತ್ತ ಟೀಂ ಇಂಡಿಯಾ

ಬಿಸಿಸಿಐ ಮುಂದೆ ಥಂಡಾ ಹೊಡೆದು ಏಷ್ಯಾ ಕಪ್ ಟ್ರೋಫಿ ವಾಪಸ್ ಮಾಡಿದ ಮೊಹ್ಸಿನ್ ನಖ್ವಿ

T20 ಕ್ರಿಕೆಟ್‌ ಬ್ಯಾಟಿಂಗ್ ರ್ಯಾಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

ಯೂತ್‌ ಟೆಸ್ಟ್‌: ಆಸ್ಟ್ರೇಲಿಯಾ ನೆಲದಲ್ಲೂ ಅಬ್ಬರಿಸಿ ಬೊಬ್ಬಿರಿದ 14ರ ಪೋರ ವೈಭವ್ ಸೂರ್ಯವಂಶಿ

ಮುಂದಿನ ಸುದ್ದಿ
Show comments