Select Your Language

Notifications

webdunia
webdunia
webdunia
webdunia

ಅಪರೂಪದ ದಾಖಲೆ ಮಾಡಿದ ರವೀಂದ್ರ ಜಡೇಜಾ

ಅಪರೂಪದ ದಾಖಲೆ ಮಾಡಿದ ರವೀಂದ್ರ ಜಡೇಜಾ
ಲೀಡ್ಸ್ , ಭಾನುವಾರ, 29 ಆಗಸ್ಟ್ 2021 (08:55 IST)
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಅಪರೂಪದ ದಾಖಲೆಯೊಂದನ್ನು ಮಾಡಿದ್ದಾರೆ.


ಜಡೇಜಾ ಈ ಪಂದ್ಯದ ಮೂಲಕ 450 ವಿಕೆಟ್ ಮತ್ತು 4500 ರನ್ ಮಾಡಿದ ಭಾರತದ ಎರಡನೇ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾದರು. ಇದಕ್ಕೂ ಮೊದಲು ಮಾಜಿ ನಾಯಕ ಕಪಿಲ್ ದೇವ್ ಈ ದಾಖಲೆ ಮಾಡಿದ್ದಾರೆ.

ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನ ಮೊಯಿನ್ ಅಲಿ ವಿಕೆಟ್ ಪಡೆಯುವ ಮೂಲಕ ಜಡೇಜಾ ಈ ಅಪರೂಪದ ಸಾಧನೆ ಮಾಡಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಅವರು 30 ರನ್ ಕೂಡಾ ಗಳಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ವಾನ್ ಗೆಲುವಿನ ದಾಖಲೆ ಮುರಿದ ಜೋ ರೂಟ್!