Webdunia - Bharat's app for daily news and videos

Install App

ಆಕ್ಸಿಡೆಂಟ್ ಮಾಡಿ ಯುವತಿಯನ್ನು ಕಾಪಾಡಿದ ರವೀಂದ್ರ ಜಡೇಜಾ

Webdunia
ಭಾನುವಾರ, 29 ಜನವರಿ 2017 (08:45 IST)
ಜಮ್ನಾನಗರ್: ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ಪತ್ನಿ ರೀವಾ ಸೋಲಂಕಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಬಗ್ಗೆ ವರದಿಯಾಗಿದೆ.  ಅಪಘಾತದಲ್ಲಿ ಗಾಯಗೊಂಡ ಯುವತಿಯನ್ನು ಜಡೇಜಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

 
ಸದ್ಯ ವಿಶ್ರಾಂತಿಯಲ್ಲಿರುವ ಜಡೇಜಾ ಪತ್ನಿ ಜತೆ ಜಮ್ನಾನಗರ್ ನಲ್ಲಿ ಕಾರಿನಲ್ಲಿ ಸಾಗುತ್ತಿದ್ದರು. ಈ ವೇಳೆ ಅವರ ಕಾರು ಎದುರಿನಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಅದರಲ್ಲಿದ್ದ ಯುವತಿ ಗಾಯಗೊಂಡಿದ್ದಾಳೆ. ಆಕೆ ಜಮ್ನಾನಗರ್ ನ ವಿದ್ಯಾಸಾಗರ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಎನ್ನಲಾಗಿದೆ.

ಗಾಯಗೊಂಡ ಯುವತಿಯನ್ನು ಜಡೇಜಾ ಸ್ಥಳದಲ್ಲೇ ಬಿಟ್ಟು ತೆರಳದೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಗಾಯ ಗಂಭೀರವಾಗಿರಲಿಲ್ಲ ಎನ್ನಲಾಗಿದೆ. ಅಪಘಾತಕ್ಕೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ದುರ್ಬಲ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಹೊಸ ದಾಖಲೆ

IND vs WI TEST: ಕನ್ನಡಿಗ ರಾಹುಲ್‌ ಅಜೇಯ ಅರ್ಧಶತಕ: ಮೊದಲ ದಿನ ಭಾರತಕ್ಕೆ ಮೇಲುಗೈ

India vs West Indies TEST: ಸಿರಾಜ್, ಬೂಮ್ರಾ ಬೆಂಕಿದಾಳಿಗೆ ವಿಂಡೀಸ್ ಉಡೀಸ್‌

ಆರ್‌ಸಿಬಿ ತಂಡದ ಮಾರಾಟಕ್ಕೆ ಮತ್ತೆ ರೆಕ್ಕೆ ಪುಕ್ಕ: ಕುತೂಹಲ ಕೆರಳಿಸಿದ ಪೂನಾವಾಲ ಪೋಸ್ಟ್‌

ಏಷ್ಯಾ ಕಪ್‌ ಕಿರೀಟ ಗೆದ್ದ ಬೆನ್ನಲ್ಲೇ ವಿಂಡೀಸ್‌ ಮೇಲೆ ಸವಾರಿ ಮಾಡುವತ್ತ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments