Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಳಿ ಹೊಸ ಬೇಡಿಕೆಯಿಟ್ಟ ಕೋಚ್ ರವಿಶಾಸ್ತ್ರಿ!

Webdunia
ಮಂಗಳವಾರ, 8 ಆಗಸ್ಟ್ 2017 (10:29 IST)
ಕೊಲೊಂಬೊ: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಉತ್ಸಾಹದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಳಗದ ಎದುರು ಕೋಚ್ ರವಿಶಾಸ್ತ್ರಿ ಹೊಸ ಬೇಡಿಕೆಯಿಟ್ಟಿದ್ದಾರೆ.

 
ಶ್ರೀಲಂಕಾ ಸರಣಿ ಗೆಲ್ಲುವುದರೊಂದಿಗೆ ಸತತ 8 ಸರಣಿಗಳನ್ನು ಗೆದ್ದ ವಿರಾಟ್ ಪಡೆದ ಆಸ್ಟ್ರೇಲಿಯಾದ ಗರಿಷ್ಠ ಸತತ ಸರಣಿ ಗೆಲುವು ದಾಖಲೆ  ಮುರಿಯಲು ಇನ್ನೊಂದು ಸರಣಿ ಗೆದ್ದರೆ ಸಾಕು.

ಅದರ ಜತೆಗೆ ಶ್ರೀಲಂಕಾ ಸರಣಿಯಲ್ಲಿ ಎರಡು ಬಾರಿ 600 ಪ್ಲಸ್ ರನ್ ಸ್ಕೋರ್ ಮಾಡಿದ್ದ ಟೀಂ ಇಂಡಿಯಾ 29 ನೇ ಬಾರಿ ಈ ಸಾಧನೆ ಮಾಡಿತು. ಆಸ್ಟ್ರೇಲಿಯಾ 32 ಬಾರಿ 600 ಪ್ಲಸ್ ರನ್ ಸ್ಕೋರ್ ಮಾಡಿ ಮೊದಲ ಸ್ಥಾನ ಹೊಂದಿದೆ.

ರವಿಶಾಸ್ತ್ರಿ ಇವೆರಡೂ ದಾಖಲೆಗಳನ್ನು ವಿರಾಟ್ ಪಡೆ ಮುರಿಯಬೇಕೆಂದು ಆಗ್ರಹಿಸಿದ್ದಾರೆ.  ಈ ತಂಡಕ್ಕೆ ಆ ಸಾಮರ್ಥ್ಯವಿದೆ. ಅದನ್ನು ಸಾಧಿಸಲಿದೆ ಎಂಬ ವಿಶ್ವಾಸ ನನಗಿದೆ ಎಂದು ರವಿಶಾಸ್ತ್ರಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ಗೆಳೆಯನಲ್ಲದಿದ್ದರೇನು? ದರ್ಶನ್ ಬೆನ್ನುತಟ್ಟಿದ ಕಿಚ್ಚ ಸುದೀಪ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments