ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ: ರವಿಶಾಸ್ತ್ರಿ

Webdunia
ಬುಧವಾರ, 20 ಏಪ್ರಿಲ್ 2022 (10:25 IST)
ಮುಂಬೈ: ಐಪಿಎಲ್ 2022 ರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿ ಟೀಕೆಗೊಳಗಾಗಿರುವ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಪರವಾಗಿ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಮಾತನಾಡಿದ್ದಾರೆ.

ವಿರಾಟ್ ಕೊಹ್ಲಿ ಬಳಲಿದ್ದಾರೆ. ಅವರಿಗೆ ಸ್ಪರ್ಧಾತ್ಮಕ ಕ್ರಿಕೆಟ್ ನಿಂದ ಕೊಂಚ ವಿಶ್ರಾಂತಿ ನೀಡಬೇಕು ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಕೊರೋನಾ ನಿಯಮಗಳಿಂದಾಗಿ ಆಟಗಾರರು ಮಾನಸಿಕವಾಗಿಯೂ ಕುಗ್ಗಿ ಹೋಗಿದ್ದಾರೆ. ಕೊಹ್ಲಿ ಇನ್ನೂ 6-7 ವರ್ಷ ಕ್ರಿಕೆಟ್ ಆಡಬಲ್ಲರು. ಹೀಗಾಗಿ ಬಯೋಬಬಲ್ ನಿಯಂತ್ರಣದಿಂದ ಅವರು ಕುಗ್ಗಿಹೋಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಮುಂದಿನ ಸುದ್ದಿ
Show comments