ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

Sampriya
ಶನಿವಾರ, 4 ಮೇ 2024 (20:01 IST)
Photo Courtesy X
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಇಂದಿನ ಪಂದ್ಯಾಟದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್‌ ತಂಡಗಳು ಮುಖಾಮುಖಿಯಾಗಿವೆ.

ಗುಜರಾತ್ ಟೈಟನ್ಸ್ ವಿರುದ್ಧ ಟಾಸ್‌ ಗೆದ್ದಿರುವ ಫಫ್ ಡುಪ್ಲೆಸಿ ಬಳಗವು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕಳೆದೆರಡು ಪಂದ್ಯಗಳಲ್ಲಿ ಸತತ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ತಂಡವು ತಮ್ಮ ತವರೂರಿನಲ್ಲಿ ಗೆಲುವಿನ ನಿರೀಕ್ಷೆಯಲ್ಲಿದೆ.


ಈ ಸಲದ ಟೂರ್ನಿಯಲ್ಲಿ ಆರ್‌ಸಿಬಿ ಆಡಿರುವ 10 ಪಂದ್ಯಗಳಲ್ಲಿ ಹೆಚ್ಚಿನ ಸೋಲಿನ ಕಹಿಯನ್ನೇ ಅನುಭವಿಸಿರುವ ರಾಯಲ್ ಚಾಲೆಂಜರ್ಸ್‌ ಅವರುತವರಿನಂಗಳದಲ್ಲಿ ಆಡಿದ್ದ ನಾಲ್ಕು ಪಂದ್ಯಗಳಲ್ಲಿ ಗೆದ್ದಿದ್ದು ಒಂದು ಮಾತ್ರ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments