Webdunia - Bharat's app for daily news and videos

Install App

ದ ಆಫ್ರಿಕಾ ವಿರುದ್ಧ ಚಿನ್ನಸ್ವಾಮಿ ಅಂಗಳದಲ್ಲಿ ಆರ್ ಸಿಬಿ ಕ್ವೀನ್ ಸ್ಮೃತಿ ಮಂಧಾನ ಎರಡನೇ ಶತಕ

Sampriya
ಬುಧವಾರ, 19 ಜೂನ್ 2024 (16:35 IST)
Photo Courtesy X
ಬೆಂಗಳೂರು: ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀ ಇಂಡಿಯಾ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸತತ ಎರಡನೇ ಶತಕ ಬಾರಿಸಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯಾಟದಲ್ಲಿ ಶತಕ ಬಾರಿಸುವ ಮೂಲಕ  ಮಂಧಾನ ಅವರಿಗೆ ಇದು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 7ನೇ ಶತಕವಾಗಿದೆ.

ಮೊದಲ ಏಕದಿನ ಪಂದ್ಯದಂತೆ ಎರಡನೇ ಏಕದಿನ ಪಂದ್ಯದಲ್ಲೂ ಅದ್ಭುತ ಇನ್ನಿಂಗ್ಸ್ ಕಟ್ಟಿರುವ ಸ್ಮೃತಿ 103 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಶತಕ ಬಾರಿಸಿದ್ದಾರೆ.

ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಅತಿ ಹೆಚ್ಚು ಶತಕ ಸಿಡಿಸಿದ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.   ಸ್ಮೃತಿಗೂ ಮೊದಲು ತಂಡದ ಮಾಜಿ ನಾಯಕ ಮಿಥಾಲಿ ರಾಜ್ ಏಕದಿನದಲ್ಲಿ ಭಾರತದ 7 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments