ಮಯಾಂಕ್‌ ದಾಳಿಗೆ ತತ್ತರಿಸಿದ ಆರ್‌ಸಿಬಿ: ಸೂಪರ್‌ ಜೈಂಟ್ಸ್‌ಗೆ ಭರ್ಜರಿ ಜಯ

Sampriya
ಮಂಗಳವಾರ, 2 ಏಪ್ರಿಲ್ 2024 (23:01 IST)
Photo Courtesy X
ಬೆಂಗಳೂರು: ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಆಟಗಾರರನ್ನು ಪರಿಣಾಮಕಾರಿ ಬೌಲಿಂಗ್ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಕಟ್ಟಿ ಹಾಕಿ ಅಮೋಘ ಗೆಲುವನ್ನು ಪಡೆದುಕೊಂಡಿತು.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ ತಂಡವು ಲಕ್ನೋ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಕಳೆದುಕೊಂಡು 20 ಓವರ್‌ಗಳಲ್ಲಿ 181 ರನ್‌ ಅನ್ನು ಕಲೆ ಹಾಕಿತು.

ಇನ್ನೂ ಸೂಪರ್ ಜೈಂಟ್ಸ್‌ನ ಬಲಶಾಲಿ ಬೌಲಿಂಗ್‌ಗೆ ಆರ್‌ಸಿಬಿ ತಂಡ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಡಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಕ್ಯಾಮರೂನ್ ಗ್ರೀನ್ ಅವರನ್ನು ಅಲ್ಪಾವಧಿಯಲ್ಲಿ ವಾಪಸ್ಸಾದರು.

ಲಕ್ನೋ ಸೂಪರ್ ಜೈಂಟ್ಸ್ ನೀಡಿದ 181 ರನ್‌ ಅನ್ನು ಬೆನ್ನಟ್ಟಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 154 ರನ್‌ ಗಳಿಸಿತು.



ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಟಿ20 ಮಹಿಳಾ ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಬಳಿಕ ಭಾರತ ಸೆಮಿಫೈನಲ್ ಗೇರಲು ಏನು ಮಾಡಬೇಕು

Video, ಎಲ್ಲರೂ ಗಾಯಗೊಂಡ ಅಫ್ಘಾನಿಸ್ತಾನ ಬ್ಯಾಟರ್ ಆರೋಗ್ಯ ವಿಚಾರಿಸಲು ಶ್ರೇಯಸ್ ಅಯ್ಯರ್ ಹೋಗಿದ್ದಾರೆ ಅಂದ್ರುಕೊಂಡ್ರೆ ಆಗಿದ್ದೆ ಬೇರೆ

ಮುಂದಿನ ಸುದ್ದಿ
Show comments