Webdunia - Bharat's app for daily news and videos

Install App

ಸಿಡ್ನಿ ಟೆಸ್ಟ್ ನಿಂದ ಇಶಾಂತ್ ಶರ್ಮಾರನ್ನು ಹೊರಗಿಟ್ಟಿರುವುದಕ್ಕೆ ಕಾರಣ ಬಯಲು

Webdunia
ಗುರುವಾರ, 3 ಜನವರಿ 2019 (09:07 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಿಂದ ಅನುಭವಿ ವೇಗಿ ಇಶಾಂತ್ ಶರ್ಮಾರನ್ನು ಹೊರಗಿಟ್ಟಿರುವುದಕ್ಕೆ ಕಾರಣ ಬಯಲಾಗಿದೆ.


ಇಶಾಂತ್ ಪಕ್ಕೆಲುಬಿನ ನೋವಿಗೆ ತುತ್ತಾಗಿರುವುದರಿಂದ ಸಿಡ್ನಿ ಟೆಸ್ಟ್ ನಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ತೃತೀಯ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಅದರ ಜತೆಗೆ ಗಾಯವೂ ಒಂದು ನೆಪವಾಗಿದೆ.

ಈಗಾಗಲೇ ಭಾರತೀಯ ಗಾಯಾಳು ಆಟಗಾರರ ಪಟ್ಟಿಗೆ ಇಶಾಂತ್ ಇದೀಗ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಆಸ್ಟ್ರೇಲಿಯಾ ಸರಣಿ ಆರಂಭವಾದಾಗಿನಿಂದಲೂ ಒಬ್ಬರಾದ ಮೇಲೆ ಒಬ್ಬ ಆಟಗಾರರು ಫಿಟ್ ನೆಸ್ ಸಮಸ್ಯೆಯಿಂದ ಬಳಲುತ್ತಿರುವುದು ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments