ಉಮೇಶ್ ಯಾದವ್ ಗಾಯದ ಬಗ್ಗೆ ಅಪ್ ಡೇಟ್ ಕೊಟ್ಟ ಅಜಿಂಕ್ಯಾ ರೆಹಾನೆ

Webdunia
ಬುಧವಾರ, 30 ಡಿಸೆಂಬರ್ 2020 (09:21 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಬಿದ್ದು ಮಂಡಿಗೆ ಗಾಯ ಮಾಡಿಕೊಂಡಿರುವ ವೇಗಿ ಉಮೇಶ್ ಯಾದವ್ ಸ್ಥಿತಿ ಗತಿ ಬಗ್ಗೆ ನಾಯಕ ಅಜಿಂಕ್ಯಾ ರೆಹಾನೆ ಮಾಹಿತಿ ನೀಡಿದ್ದಾರೆ.


ಪಂದ್ಯದ ನಂತರ ಮಾತನಾಡಿರುವ ರೆಹಾನೆ ‘ಉಮೇಶ್ ಗಾಯದಿಂದ ಸುಧಾರಿಸಿಕೊಳ್ಳುತ್ತಿದ್ದಾರೆ. ಅವರು ಮುಂದಿನ ಪಂದ್ಯಕ್ಕೆ ಲಭ್ಯರಾಗುವ ನಿರೀಕ್ಷೆಯಿದೆ’ ಎಂದಿದ್ದಾರೆ. ಒಂದು ವೇಳೆ ಉಮೇಶ್ ಯಾದವ್ ಚೇತರಿಸಿಕೊಳ್ಳದೇ ಹೋದರೆ ಭಾರತ ಯುವ ವೇಗಿ ಟಿ ನಟರಾಜನ್ ಗೆ ಅವಕಾಶ ನೀಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments