Webdunia - Bharat's app for daily news and videos

Install App

ರಿಷಬ್ ಪಂತ್ ಗೆ ಐಸಿಸಿ ತಿಂಗಳ ಪ್ರಶಸ್ತಿ ಗೌರವ

Webdunia
ಮಂಗಳವಾರ, 9 ಫೆಬ್ರವರಿ 2021 (10:58 IST)
ದುಬೈ: ಐಸಿಸಿ ಹೊಸದಾಗಿ ಆರಂಭಿಸಿರುವ ತಿಂಗಳ ಪ್ರಶಸ್ತಿಗೆ ಪುರುಷರ ವಿಭಾಗದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಈ ಮೂಲಕ ಐಸಿಸಿಯ ಮೊದಲ ತಿಂಗಳ ಪ್ರಶಸ್ತಿ ಪಡೆದ ರಿಷಬ್ ಪಾಲಾಗಿದೆ.


ಮಹಿಳೆಯರ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಶಬ್ನಿಮ್ ಇಸ್ಮಾಯಿಲ್ ಪ್ರಶಸ್ತಿ ಪಡೆದಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ಸರಣಿ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದ ರಿಷಬ್ ಗೆ ಈ ಗೌರವ ಅರ್ಹವಾಗಿ ಸಂದಿದೆ.  ಇಂಗ್ಲೆಂಡ್ ನಾಯಕ ಜೋ ರೂಟ್, ಪಾಲ್ ಸ್ಟರ್ಲಿಂಗ್ ಕೂಡಾ ಸ್ಪರ್ಧೆಯಲ್ಲಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments