ಅಯ್ಯೋ.. ಫಿಟ್ನೆಸ್ ಮನೆ ಹಾಳಾಗೋಯ್ತು..! ಧೋನಿ ಪತ್ನಿ ಮೇಲೆ ಕ್ರಿಕೆಟಿಗ ರಿಷಬ್ ಪಂತ್ ಕಂಪ್ಲೇಂಟ್!

Webdunia
ಶುಕ್ರವಾರ, 8 ಮಾರ್ಚ್ 2019 (09:11 IST)
ರಾಂಚಿ: ಮೂರನೇ ಏಕದಿನ ಪಂದ್ಯವಾಡಲು ರಾಂಚಿಗೆ ಬಂದಿಳಿದಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ತವರಿನ ಹುಡುಗ ಧೋನಿ ತಮ್ಮ ಮನೆಯಲ್ಲಿ ಔತಣ ಕೂಟ ಏರ್ಪಡಿಸಿದ ಸುದ್ದಿ ಓದಿರುತ್ತೀರಿ.


ಧೋನಿ ಮತ್ತು ಪತ್ನಿ ಸಾಕ್ಷಿ ಸಿಂಗ್ ರಾವತ್ ಕ್ರಿಕೆಟಿಗರಿಗಾಗಿ ಆಯೋಜಿಸಿದ್ದ ಔತಣಕೂಟದಲ್ಲಿ ಭರ್ಜರಿ ಭೋಜನವೇ ಏರ್ಪಾಡಾಗಿತ್ತು. ಎಲ್ಲವನ್ನೂ ತಿಂದು ತೇಗಿದ ಮೇಲೆ ಕ್ರಿಕೆಟಿಗ ರಿಷಬ್ ಪಂತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಿಟ್ನೆಸ್ ಹಾಳಾಯ್ತು ಎಂದು ಅಳಲು ತೋಡಿಕೊಂಡಿದ್ದಾರೆ.

ಕ್ರಿಕೆಟಿಗರ ಜತೆಗಿನ ಫೋಟೋ ಪ್ರಕಟಿಸಿದ ರಿಷಬ್, ಪಾರ್ಟಿ ಆಯೋಜಿಸಿದ ಧೋನಿ ಮತ್ತು ಪತ್ನಿ ಸಾಕ್ಷಿ ಸಿಂಗ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಜತೆಗೆ ‘ಅತ್ತಿಗೆಯಿಂದ ನಮ್ಮ ಫಿಟ್ನೆಸ್ ಹಾಳಾಗಿ ಹೋಯ್ತು’ ಎಂದು ತಮಾಷೆಯಾಗಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments