ರಿಷಬ್ ಪಂತ್ ಗೆ ಡೆಲ್ಲಿ ನಾಯಕತ್ವ: ಟೀಂ ಇಂಡಿಯಾಗೆ ಭವಿಷ್ಯದ ಕ್ಯಾಪ್ಟನ್?

Webdunia
ಗುರುವಾರ, 1 ಏಪ್ರಿಲ್ 2021 (09:10 IST)
ನವದೆಹಲಿ: ಶ್ರೇಯಸ್ ಐಯರ್ ಅನುಪಸ್ಥಿತಿಯಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗೆ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ತಂಡ ನಾಯಕತ್ವದ ಹೊಣೆಗಾರಿಕೆ ನೀಡಿದೆ.


ಇದು ಭವಿಷ್ಯದ ದೃಷ್ಟಿಯಿಂದ ರಿಷಬ್ ಗೆ ಲಾಭವಾಗುವ ಸಾಧ‍್ಯತೆಯಿದೆ. ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ರಿಷಬ್ ಈಗ ಟೀಂ ಇಂಡಿಯಾದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಟಗಾರನಾಗಿ ಅವರ ಸ್ಥಾನ ತಂಡದಲ್ಲಿ ಪಕ್ಕಾ ಆಗಿದೆ.

ಇನ್ನು, ವಿರಾಟ್ ಕೊಹ್ಲಿ ನಂತರ ಟೀಂ ಇಂಡಿಯಾಗೆ ನಾಯಕ ಯಾರು ಎಂಬ ಪ್ರಶ್ನೆಗೆ ಈ ಐಪಿಎಲ್ ಉತ್ತರ ನೀಡುತ್ತಲೇ ಬಂದಿದೆ.  ಕಳೆದ ಆವೃತ್ತಿಯಲ್ಲಿ ಶ್ರೇಯಸ್ ಐಯರ್ ನಾಯಕರಾಗಿ ಭರವಸೆ ಮೂಡಿಸಿದ್ದರು. ಇದೀಗ ರಿಷಬ್ ಪಂತ್ ನಾಯಕತ್ವದಲ್ಲಿ ಕ್ಲಿಕ್ ಆದರೆ ಭವಿಷ್ಯದಲ್ಲಿ ಟೀಂ ಇಂಡಿಯಾ ನಾಯಕತ್ವಕ್ಕೆ ಅವರೂ ಪ್ರಬಲ ಸ್ಪರ್ಧಿಯಾಗಬಹುದು. ಹೀಗಾಗಿ ರಿಷಬ್ ಪಾಲಿಗೆ ಇದು ಮಹತ್ವದ ಜವಾಬ್ಧಾರಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಷ್ಟ್ರೀಯ ತಂಡಕ್ಕೆ ಇಂದು ಪದಾರ್ಪಣೆ ಮಾಡ್ತಾರಾ ವೈಭವ್‌ ಸೂರ್ಯವಂಶಿ: ಸಚಿನ್‌ ದಾಖಲೆಗೆ ಕುತ್ತು

ಹರ್ಮನ್ ಪ್ರೀತ್ ಕೌರ್ ಗೆ ಕೈಕುಲುಕದೇ ಗತ್ತು ತೋರಿದ ಬಾಂಗ್ಲಾ ನಾಯಕಿ: ಇದಕ್ಕೆ ಹಳೆಯ ಧ್ವೇಷವೇ ಕಾರಣ

IND VS BAN T20WC: ಬಾಂಗ್ಲಾ ವಿರುದ್ಧ ಭಾರತದ ವನಿತೆಯರಿಗೆ ಅಮೋಘ ಜಯ

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಮುಂದಿನ ಸುದ್ದಿ
Show comments