ರಾಷ್ಟ್ರೀಯ ತಂಡಕ್ಕೆ ಮರಳಲು ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಇದೇ ಚಾನ್ಸ್

Webdunia
ಗುರುವಾರ, 26 ಸೆಪ್ಟಂಬರ್ 2019 (09:16 IST)
ಮುಂಬೈ: ಫಾರ್ಮ್ ಕಳೆದುಕೊಂಡು ಟೀಕೆಗೊಳಗಾಗುತ್ತಿರುವ ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಗೆ ಈಗ ತಮ್ಮ ಪ್ರದರ್ಶನ ಸುಧಾರಿಸಿಕೊಳ್ಳಲು ಉತ್ತಮ  ಅವಕಾಶ ಸಿಕ್ಕಿದೆ.


ವಿಜಯ್ ಹಜಾರೆ ಏಕದಿನ ಟ್ರೋಫಿ ಆರಂಭವಾಗಿದ್ದು, ಇಬ್ಬರೂ ಆಟಗಾರರು ತಮ್ಮ ತವರು ತಂಡದ ಪರ ಆಡುತ್ತಿದ್ದಾರೆ. ರಾಹುಲ್ ಕರ್ನಾಟಕ ತಂಡದ ಉಪನಾಯಕನಾದರೆ,  ರಿಷಬ್ ಪಂತ್ ದೆಹಲಿ ತಂಡದ ಪರ ಆಡುತ್ತಿದ್ದಾರೆ.

ಇಬ್ಬರೂ ಕ್ರಿಕೆಟಿಗರು ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮರಳಿ ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಈ ಇಬ್ಬರೂ ಆಟಗಾರರಿಗೆ ಇದು ತಮ್ಮನ್ನು ಸುಧಾರಿಸಿಕೊಳ್ಳಲು ಕೊನೆಯ ಅವಕಾಶವಾಗಿರಲಿದೆ. ಅದನ್ನು ಅವರು ಬಳಸಿಕೊಳ್ಳುವುದು ಮುಖ್ಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments