ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ ಪಂತ್ ಇನ್, ಕೆಎಲ್ ರಾಹುಲ್ ಕತೆಯೇನು?

Webdunia
ಗುರುವಾರ, 11 ಮಾರ್ಚ್ 2021 (09:13 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ನಾಳೆಯಿಂದ ಆರಂಭವಾಗಲಿದ್ದು, ಮೊದಲ ಟಿ20  ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗಕ್ಕೆ ರಿಷಬ್ ಪಂತ್ ಸೇರಿಕೊಳ್ಳುವ ಸಾಧ್ಯತೆಯಿದೆ.


ಕಳೆದ ಕೆಲವು ಸರಣಿಗಳಲ್ಲಿ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಅವರಿಗೆ ಆರಂಭಿಕ ಸ್ಥಾನವಲ್ಲದಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಅವಕಾಶ ಸಿಗುತ್ತಿತ್ತು. ಆದರೆ ಈ ಬಾರಿ ರಿಷಬ್ ಪಂತ್ ಆಡುವ ಬಳಗಕ್ಕೆ ಬಂದರೆ ವಿಕೆಟ್ ಕೀಪರ್ ಸ್ಥಾನ ಸಿಗದು.

ಅತ್ತ ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ಆಡಬೇಕಾದರೆ ಅವರಿಗೆ ಸ್ಥಾನ ಬಿಟ್ಟುಕೊಡುವವರು ಯಾರು ಎಂದು ಕಾದು ನೋಡಬೇಕಿದೆ. ಅಥವಾ ಹಾರ್ದಿಕ್ ಪಾಂಡ್ಯರನ್ನು ಹೊರಗಿಡುವ ರಿಸ್ಕ್ ಟೀಂ ಇಂಡಿಯಾ ತೆಗೆದುಕೊಳ್ಳಬಹುದೇ ಎಂಬ ಪ್ರಶ್ನೆ ಕಾಡುತ್ತಿದೆ. ಒಟ್ಟಿನಲ್ಲಿ ಆಡುವ ಬಳಗದ ಅಂತಿಮ ಆಯ್ಕೆ ಟೀಂ ಇಂಡಿಯಾಗೆ ದೊಡ್ಡ ಸವಾಲಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ಜೀವನವನ್ನು ಮುಂಬೈನಲ್ಲೇ ಕಳೆಯುತ್ತಾರಾ ಕಿಂಗ್ ಕೊಹ್ಲಿ, ಕುತೂಹಲ ಮೂಡಿಸಿದ ವಿರುಷ್ಕಾ ನಡೆ

WPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದು ಕಠಿಣ ಎದುರಾಳಿ

ಐದು ವರ್ಷಗಳ ಬಳಿಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ವಿರಾಟ್‌ ಕೊಹ್ಲಿ: ರೋಹಿತ್‌ ಶರ್ಮಾಗೆ ಶಾಕ್‌

IND vs NZ: ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಟೀಂ ಇಂಡಿಯಾಗೆ ಕಾಡುತ್ತಿದೆ ಈ ಬೌಲರ್ ನ ಕೊರತೆ

IND vs NZ: ಒತ್ತಡದಲ್ಲಿ ಆಡಿ ಶತಕ ಗಳಿಸಿದ ಕೆಎಲ್ ರಾಹುಲ್ ಗೆ ಬಹುಪರಾಕ್

ಮುಂದಿನ ಸುದ್ದಿ
Show comments