ರಿಷಬ್ ಪಂತ್ ಈಗ ಮೋಸ್ಟ್ ವಾಂಟೆಡ್ ಮ್ಯಾನ್!

Webdunia
ಸೋಮವಾರ, 21 ಡಿಸೆಂಬರ್ 2020 (09:23 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸಹಾ ಬದಲಿಗೆ ರಿಷಬ್ ಪಂತ್ ಕಣಕ್ಕಿಳಿಯುವ ಸಾಧ‍್ಯತೆ ಹೆಚ್ಚಿದೆ.


ಸಹಾ ಮೊದಲ ಟೆಸ್ಟ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ರಿಷಬ್ ಪಂತ್ ಅಭ್ಯಾಸ ಪಂದ್ಯದಲ್ಲಿ ಶತಕ ಗಳಿಸಿದ್ದರು. ಹೀಗಾಗಿ ರಿಷಬ್ ರನ್ನು ಕಣಕ್ಕಿಳಿಸಲು ಒತ್ತಾಯ ಹೆಚ್ಚಿದೆ. ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ರಿಷಬ್ ಪಂತ್ ರನ್ನು ಕಣಕ್ಕಿಳಿಸುವುದು ಉತ್ತಮ ಎಂದಿದ್ದಾರೆ. ಕ್ರಿಕೆಟಿಗ ಮುರಳಿ ವಿಜಯ್ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರಿಷಬ್ ಮತ್ತು ವೃದ್ಧಿಮಾನ್ ಸಹಾ ಇಬ್ಬರನ್ನೂ ಕಣಕ್ಕಿಳಿಸಬಹುದು ಎಂದು ಸಲಹೆ ನೀಡಿದ್ದಾರೆ. ಸದ್ಯದ ಪರಿಸ್ಥಿತಿ ನೋಡಿದರೆ ವೃದ್ಧಿಮಾನ್ ಬದಲಿಗೆ ಮುಂದಿನ ಟೆಸ್ಟ್ ಗೆ ರಿಷಬ್ ಪಂತ್ ಗೇ ಅವಕಾಶ ಸಿಗುವ ಎಲ್ಲಾ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಇನ್ನೂ ಸ್ಟೇಡಿಯಂ ಖಚಿತಪಡಿಸದ ಆರ್‌ಸಿಬಿ: ವೇಳಾಪಟ್ಟಿ ಸಿದ್ಧಪಡಿಸುತ್ತಿರುವ ಬಿಸಿಸಿಐ ಹೇಳಿದ್ದೇನು

IND vs NZ: ಏಕದಿನ ಸರಣಿ ಕತೆ ಹಾಗಾಯ್ತು, ಇಂದಿನಿಂದ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ

ಮುಂದಿನ ಸುದ್ದಿ
Show comments