ಡೆಲ್ಲಿ ಡ್ಯಾಶರ್ ರಿಷಬ್ ಪಂತ್ ಗೆ ಯಾಕೆ ಸಿಕ್ಕಿಲ್ಲ ವಿಶ್ವಕಪ್ ತಂಡದ ಟಿಕೆಟ್?!

Webdunia
ಮಂಗಳವಾರ, 16 ಏಪ್ರಿಲ್ 2019 (07:45 IST)
ಮುಂಬೈ: ಡೆಲ್ಲಿ ಸೆನ್ಸೇಷನಲ್ ಕ್ರಿಕೆಟಿಗ  ರಿಷಬ್ ಪಂತ್ ಟೀಂ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದೇ ಇರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

 
ರಿಷಬ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ದಿನೇಶ್ ಕಾರ್ತಿಕ್ ಆಯ್ಕೆಯಾಗಿದ್ದಾರೆ. ರಿಷಬ್ ರನ್ನು ವಿಶ್ವಕಪ್ ತಂಡದಿಂದ ಹೊರಗಿಟ್ಟಿರುವುದಕ್ಕೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಸೇರಿದಂತೆ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಕೂಡಾ ರಿಷಬ್ ರನ್ನು ಹೊರಗಿಟ್ಟು ಭಾರತ ತಪ್ಪು ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಿಷಬ್ ಪ್ರಸಕ್ತ ಫಾರ್ಮ್ ನೋಡಿ ಅವರಿಗೆ ಸ್ಥಾನ ನೀಡಬೇಕಿತ್ತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments