Webdunia - Bharat's app for daily news and videos

Install App

ಬೇಡವೆಂದರೂ ಸ್ಲೆಡ್ಜಿಂಗ್ ಮಾಡಿದ್ದೇಕೆಂದು ಕಾರಣ ಬಿಚ್ಚಿಟ್ಟ ರಿಷಬ್ ಪಂತ್

Webdunia
ಮಂಗಳವಾರ, 11 ಡಿಸೆಂಬರ್ 2018 (09:34 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ ಈ ಬಾರಿ ನೋ ಸ್ಲೆಡ್ಜಿಂಗ್ ಎಂದರೂ ಟೀಂ ಇಂಡಿಯಾ ಆಟಗಾರರೇ ಮಾತಿನ ಚಕಮಕಿಗೆ ನಾಂದಿ ಹಾಡಿದ್ದರು.


ಮೈದಾನದಲ್ಲಿ ಆಸ್ಟ್ರೇಲಿಯಾ ಆಟಗಾರರು ಸುಮ್ಮನಿದ್ದರೂ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಕೀಪಿಂಗ್ ಮಾಡುವಾಗ ಬೇಕೆಂದೇ ಎದುರಾಳಿಗಳನ್ನು ಮಾತಿನಲ್ಲಿ ಕೆಣಕಿ ಸುದ್ದಿಯಾಗಿದ್ದರು. ಈ ಬಗ್ಗೆ ಪಂದ್ಯದ ಬಳಿಕ ರಿಷಬ್ ಗೆ ಪ್ರಶ್ನಿಸಿದಾಗ ಅವರು ಅದರ ಹಿಂದಿನ ಕಾರಣ ವಿವರಿಸಿದ್ದಾರೆ.

‘ಬ್ಯಾಟ್ಸ್ ಮನ್ ಗಳಿಗೆ ಕಾಟ ಕೊಡುವುದನ್ನು ನಾನು ಎಂಜಾಯ್ ಮಾಡುತ್ತಿದ್ದೆ. ಎದುರಾಳಿ ಬ್ಯಾಟ್ಸ್ ಮನ್ ಗಳ ಗಮನ ಬೌಲರ್ ಗಳ ಕಡೆಗೆ ಇರಬಾರದು, ನನ್ನ ಕಡೆಗೆ ಇರಬೇಕು ಎಂದು ಹಾಗೆ ಮಾಡುತ್ತಿದ್ದೆ’ ಎಂದು ರಿಷಬ್ ತಮಾಷೆಯಾಗಿ ಹೇಳಿಕೊಂಡಿದ್ದಾರೆ. ಅಂದ ಹಾಗೆ ಇದು ರಿಷಬ್ ಪಾಲಿಗೆ ಅದ್ಭುತ ಪಂದ್ಯವಾಗಿತ್ತು. ಆಸೀಸ್ ನ 20 ವಿಕೆಟ್ ಗಳ ಪೈಕಿ 11 ಕ್ಯಾಚ್ ಪಡೆದು ರಿಷಬ್ ದಾಖಲೆ ನಿರ್ಮಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments