Webdunia - Bharat's app for daily news and videos

Install App

ಧೋನಿ-ಸಾಕ್ಷಿ ಜೊತೆ ಚಿಲ್ ಮಾಡುತ್ತಿರುವ ರಿಷಬ್ ಪಂತ್

Webdunia
ಬುಧವಾರ, 27 ಜನವರಿ 2021 (09:31 IST)
ರಾಂಚಿ: ಆಸ್ಟ್ರೇಲಿಯಾ ಪ್ರವಾಸ ಮುಗಿಸಿ ಬಂದ ಮೇಲೆ ಟೀಂ ಇಂಡಿಯಾ ಹೀರೋ ಆಗಿರುವ ರಿಷಬ್ ಪಂತ್ ಈಗ ಹಾಲಿಡೇ ಮೂಡ್ ನಲ್ಲಿದ್ದಾರೆ.


ತಮ್ಮ ಆರಾಧ್ಯ ದೈವ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ ಧೋನಿ ಜೊತೆಗೆ ಖುಷಿಯ ಕ್ಷಣ ಕಳೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಕ್ಷಿ ಧೋನಿ ಈ ಫೋಟೋವನ್ನು ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ. ರಿಷಬ್ ಆಗಾಗ ಧೋನಿ ಫಾರ್ಮ್ ಹೌಸ್ ಗೆ ತೆರಳಿ ಅವರಿಂದ ಸಲಹೆ ಪಡೆಯುತ್ತಿರುತ್ತಾರೆ. ಧೋನಿ ಆತ್ಮೀಯರ ಬಳಗದಲ್ಲಿ ರಿಷಬ್ ಕೂಡಾ ಒಬ್ಬರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಮುಂದಿನ ಸುದ್ದಿ
Show comments