Webdunia - Bharat's app for daily news and videos

Install App

ಐಪಿಎಲ್ 13 ಗೆ ಮೊದಲು ಭರ್ಜರಿ ತಯಾರಿ ಆರಂಭಿಸಿದ ರಿಷಬ್ ಪಂತ್

Webdunia
ಮಂಗಳವಾರ, 21 ಜುಲೈ 2020 (10:37 IST)
ಮುಂಬೈ: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಕಳಪೆ ಫಾರ್ಮ್ ನಿಂದಾಗಿ ಟೀಕೆಗೊಳಗಾಗುತ್ತಲೇ ಇದ್ದರು. ಇದೀಗ ಐಪಿಎಲ್ 13 ಆರಂಭವಾಗುವ ಸುಳಿವು ಸಿಕ್ಕ ಕೂಡಲೇ ಹಿರಿಯ ಆಟಗಾರ ಸುರೇಶ್ ರೈನಾ ಗರಡಿಯಲ್ಲಿ ಪಂತ್ ತರಬೇತಿ ಆರಂಭಿಸಿದ್ದಾರೆ.


ಮತ್ತೆ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಬೇಕೆಂದು ಹವಣಿಸುತ್ತಿರುವ ಪಂತ್, ಸುರೇಶ್ ರೈನಾ ಜತೆಗೆ ಗಾಝಿಯಾಬಾದ್ ನ ಟ್ರೈನಿಂಗ್ ಸೆಂಟರ್ ಒಂದರಲ್ಲಿ ತರಬೇತಿ ಆರಂಭಿಸಿದ್ದಾರೆ.

ಮತ್ತೆ ತಂಡಕ್ಕೆ ಮರಳಲು ನನಗೆ ರೈನಾ ಸಹಾಯ ಮಾಡುತ್ತಿದ್ದಾರೆ. ನನ್ನ ಬ್ಯಾಟಿಂಗ್ ಸುಧಾರಣೆಗೆ ರೈನಾ ಸಲಹೆ ನೀಡುತ್ತಿದ್ದಾರೆ ಎಂದು ಪಂತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments