Daily Horoscope
✕

ಟ್ವಿಟರಿಗರಿಂದ ಟ್ರೋಲ್ ಗೊಳಗಾದ ರಿಷಬ್ ಪಂತ್

Webdunia
ಗುರುವಾರ, 7 ಜನವರಿ 2021 (11:17 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ನಲ್ಲಿ ಎರಡು ಸುಲಭ ಕ್ಯಾಚ್ ಕೈ ಚೆಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸಲು ಕಾರಣರಾದ ವಿಕೆಟ್ ಕೀಪರ್ ರಿಷಬ್‍ ಪಂತ್ ರನ್ನು ಟ್ವಿಟರಿಗರು ಟ್ರೋಲ್ ಮಾಡಿದ್ದಾರೆ.


ಇವರಿಗಿಂತ ವೃದ್ಧಿಮಾನ್ ಸಹಾ ಪರವಾಗಿಲ್ಲ. ಅವರು ಏನೇ ಆಗಲಿ ಕ್ಯಾಚ್ ಕೈ ಚೆಲ್ಲುತ್ತಿರಲಿಲ್ಲ. ರವಿಚಂದ್ರನ್ ಅಶ್ವಿನ್ ಬಗ್ಗೆ ಮರುಕವೆನಿಸುತ್ತದೆ. ಅತ್ಯುತ್ತಮ ಎಸೆತ ಎಸೆದೂ ವಿಕೆಟ್ ಪಡೆಯುವ ಭಾಗ್ಯ ಅವರಿಗೆ ಇಲ್ಲ. ಅಸಲಿಗೆ ರಿಷಬ್ ಗೆ ಅಶ್ವಿನ್ ರಂತಹ ಸ್ಪಿನ್ನರ್ ಗಳಿಗೆ ಹೇಗೆ ವಿಕೆಟ್ ಕೀಪಿಂಗ್ ಮಾಡಬೇಕೆಂದೇ ಗೊತ್ತಿಲ್ಲ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ರಿಷಬ್ ಆ ಎರಡೂ ಕ್ಯಾಚ್ ಪಡೆದಿದ್ದರೆ ಆಸ್ಟ್ರೇಲಿಯಾ ಈಗ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಗಬೇಕಿತ್ತು. ಆದರೆ ಸದ್ಯಕ್ಕೆ 1 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿ ಸುಸ್ಥಿತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್ ಶಾಕ್:ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ಮುಂದಿನ ಸುದ್ದಿ
Show comments