Webdunia - Bharat's app for daily news and videos

Install App

ಆಟದಲ್ಲಿ ಶೂನ್ಯ, ಗೆಳತಿ ಜತೆ ಸುತ್ತಾಟ: ಟ್ರೋಲ್ ಆದ ರಿಷಬ್ ಪಂತ್

Webdunia
ಶನಿವಾರ, 4 ಜನವರಿ 2020 (10:09 IST)
ಮುಂಬೈ: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಕಳಪೆ ಆಟವಾಡಿ ಟೀಕೆಗೆ ಗುರಿಯಾಗುತ್ತಲೇ ಇರುತ್ತಾರೆ. ಈ ನಡುವೆ ಹೊಸ ವರ್ಷಾಚರಣೆಗೆಂದು ಗೆಳತಿ ಜತೆ ವಿದೇಶ ಪ್ರವಾಸ ಮಾಡಿರುವ ರಿಷಬ್ ಫೋಟೋ ಒಂದನ್ನು ಪ್ರಕಟಿಸಿದ್ದು, ಭಾರೀ ಟ್ರೋಲ್ ಗೊಳಗಾಗಿದ್ದಾರೆ.


ಗೆಳತಿ ಇಶಾ ನೇಗಿ ಜತೆ ರೊಮ್ಯಾಂಟಿಕ್ ಕ್ಷಣದ ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ರಿಷಬ್ ಗೆ ನೆಟ್ಟಿಗರು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ. ಇಶಾ ಕೂಡಾ ಇದೇ ಫೋಟೋ ಪ್ರಕಟಿಸಿದ್ದು ಅವರನ್ನೂ ನೆಟ್ಟಿಗರು ಸುಮ್ಮನೇ ಬಿಟ್ಟಿಲ್ಲ.

ಮೊದಲು ರನ್ ಸ್ಕೋರ್ ಮಾಡುವುದು ಹೇಗೆ, ಕೀಪಿಂಗ್ ಮಾಡುವುದು ಹೇಗೆ ಎಂದು ಕಲಿಯಲು ಹೇಳಿ ಎಂದು ಕೆಲವರು ಹೇಳಿದರೆ ಮುಂದಿನ ವಾರ್ಷಿಕೋತ್ಸವಕ್ಕೆ ದೊಡ್ಡ ಮೊತ್ತ ದಾಖಲಿಸಿ ಮ್ಯಾಚ್ ವಿನ್ನರ್ ಆಗಲಿ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments