Daily Horoscope
✕

ರಿಷಬ್ ಪಂತ್ ಗಿಂತ ಲಾಲೂ ಪ್ರಸಾದ್ ಯಾದವ್ ಬೆಟರ್ ಬ್ಯಾಟ್ಸ್ ಮನ್!

Webdunia
ಸೋಮವಾರ, 11 ನವೆಂಬರ್ 2019 (10:45 IST)
ಮುಂಬೈ: ಬಾಂಗ್ಲಾದೇಶ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲೂ ಬ್ಯಾಟಿಂಗ್ ನಲ್ಲಿ ಸಂಪೂರ್ಣ ವೈಫಲ್ಯ ಕಂಡ ರಿಷಬ್ ಪಂತ್ ಕುರಿತಾಗಿ ಟ್ವಿಟರ್ ನಲ್ಲಿ ತಮಾಷೆ ಮಾಡಲಾಗುತ್ತಿದೆ.


ಪ್ರತೀ ಪಂದ್ಯದ ಬಳಿಕವೂ ರಿಷಬ್ ಮಾಡುವ ಎಡವಟ್ಟುಗಳಿಂದಾಗಿ ಟ್ರೋಲ್ ಗೊಳಗಾಗುತ್ತಲೇ ಇದ್ದಾರೆ. ಮೂರನೇ ಪಂದ್ಯ ಮುಗಿದ ಬಳಿಕವಂತೂ ಟ್ವಿಟರಿಗರು ಬೇರೆ ಬೇರೆ ಮೆಮೆಗಳ ಮೂಲಕ ಟ್ರೋಲ್ ಮಾಡಿದ್ದಾರೆ.

ಸಮುದ್ರ ದಂಡೆಯಲ್ಲಿ ಕುಳಿತು ಅಲೆಗಳ ವಿರುದ್ಧ ರಿಷಬ್ ಮೊಳೆ ಹೊಡೆಯುತ್ತಿರುವಂತೆ, ದೀಪಿಕಾ ಪಡುಕೋಣೆ ಕೈ ಮುಗಿಯುವ ಫೋಟೋ ಹಾಕಿ ಸಾಕಪ್ಪಾ ನಿನ್ನ ಆಟ ಎನ್ನುತ್ತಿರುವಂತೆ ತಮಾಷೆಯ ಫೋಟೋಗಳ ಮೂಲಕ ರಿಷಬ್ ರನ್ನು ಲೇವಡಿ ಮಾಡಲಾಗಿದೆ. ಒಬ್ಬರಂತೂ ಆರ್ ಜೆ ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಕ್ರಿಕೆಟ್ ಆಡುತ್ತಿರುವ ಫೋಟೋ ಹಾಕಿ ರಿಷಬ್ ಗಿಂತ ಬೆಟರ್ ಬ್ಯಾಟ್ಸ್ ಮನ್ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments