Webdunia - Bharat's app for daily news and videos

Install App

ನನ್ನ ಹೀರೋ ಇನ್ನಿಲ್ಲ..! ಮರಡೋನಾ ಸಾವಿಗೆ ಗಂಗೂಲಿ, ರೋಹಿತ್ ಕಂಬನಿ

Webdunia
ಗುರುವಾರ, 26 ನವೆಂಬರ್ 2020 (09:27 IST)
ಮುಂಬೈ: ಫುಟ್ಬಾಲ್ ದಿಗ್ಗಜ ಡಿಯಾಗೋ ಮರಡೋನಾ ಸಾವಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಹಿಟ್ ಮ್ಯಾನ್ ರೋಹಿತ್ ಶರ್ಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

 

ಮರಡೋನಾ ಸಾವಿಗೆ ಸಂತಾಪ ಸೂಚಿಸಿ ಸಂದೇಶ ಬರೆದಿರುವ ಗಂಗೂಲಿ ‘ನನ್ನ ಹೀರೋ ಇನ್ನಿಲ್ಲ ಎನ್ನುವುದನ್ನು ಸಹಿಸಲೂ ಆಗುತ್ತಿಲ್ಲ. ನನ್ನ ಫುಟ್ಬಾಲ್ ಹುಚ್ಚಿಗೆ ನೀವೇ ಕಾರಣರಾಗಿದ್ದಿರಿ. ನೀವಿಲ್ಲ ಎನ್ನುವುದನ್ನು ಹೇಗೆ ಅರಗಿಸಿಕೊಳ್ಳಲಿ?’ ಎಂದು ಅವರು ಕೋಲ್ಕೊತ್ತಾಗೆ ಬಂದಿದ್ದಾಗ ಅವರ ಜತೆಗೆ ತೆಗೆಸಿಕೊಂಡ ಫೋಟೋ ಪ್ರಕಟಿಸಿದ್ದಾರೆ.

ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೂಡಾ ‘ಇದೊಂದು ಶಾಕಿಂಗ್ ನ್ಯೂಸ್. ಮರಡೋನಾ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸಂತಾಪ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments