Daily Horoscope
✕

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾಗೆ ಇಂದು ನಾಯಕತ್ವ ಪರೀಕ್ಷೆ

Webdunia
ಭಾನುವಾರ, 26 ಸೆಪ್ಟಂಬರ್ 2021 (10:15 IST)
ದುಬೈ: ಐಪಿಎಲ್ 14 ರಲ್ಲಿ ಇಂದು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ನಡುವೆ ಕಾಳಗ ನಡೆಯಲಿದೆ.


ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ಇದು ನಾಯಕತ್ವದ ಪರೀಕ್ಷೆ. ಎರಡೂ ತಂಡಗಳು ಗೆಲುವಿನ ಹುಡುಕಾಟದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲ್ಲುವವರಿಗೆ ಎರಡನೇ ಭಾಗದಲ್ಲಿ ಮೊದಲ ಗೆಲುವಾಗಲಿದೆ.

ವಿಶೇಷವೆಂದರೆ ವಿರಾಟ್ ಕೊಹ್ಲಿ ಪಾಲಿಗೆ ಇದು ನಾಯಕರಾಗಿ ಕೊನೆಯ ಐಪಿಎಲ್ ಪಂದ್ಯವಾಗಿದ್ದರೆ ರೋಹಿತ್ ಶರ್ಮಾಗೆ ಮುಂದೆ ಟೀಂ ಇಂಡಿಯಾ ಟಿ20 ನಾಯಕತ್ವ ವಹಿಸಲು ಮಹತ್ವದ ಟೂರ್ನಿಯಾಗಿದೆ. ಹೀಗಾಗಿ ಇಬ್ಬರ ನಡುವಿನ ನಾಯಕತ್ವದ ಕಾಳಗದಲ್ಲಿ ಗೆಲುವು ಯಾರಿಗೆ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments