Daily Horoscope

Select Your Language

Notifications

webdunia
webdunia
webdunia
webdunia

ಹೊಸ ವರ್ಷಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಪಾರ್ಟಿ ಮೋಜು

ವಿರಾಟ್ ಕೊಹ್ಲಿ
ಮುಂಬೈ: 2020 ರ ಹೊಸ ವರ್ಷವನ್ನು ಎಲ್ಲರೂ ತಮ್ಮದೇ ರೀತಿಯಲ್ಲಿ ಪ್ರೀತಿ ಪಾತ್ರರೊಂದಿಗೆ ಆಚರಿಸಿಕೊಂಡಿದ್ದಾರೆ. ಹೊಸ ವರ್ಷವನ್ನು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಪಾರ್ಟಿ ಮಾಡಿ ಬರಮಾಡಿಕೊಂಡಿದ್ದಾರೆ.


ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜತೆಗೆ ವಿದೇಶ ಪ್ರವಾಸದಲ್ಲಿದ್ದು, ಅಲ್ಲಿಯೇ ಪಾರ್ಟಿ ಮಾಡುವ ಮೂಲಕ ಹೊಸ ವರ್ಷಾಚರಣೆ ಮಾಡಿದ್ದಾರೆ.

ಇತ್ತ ರೋಹಿತ್ ಶರ್ಮಾ ಕೂಡಾ ಪತ್ನಿ, ಪುತ್ರಿಯ ಜತೆ ಪಾರ್ಟಿ ಮಾಡಿದ್ದಾರೆ. ಇನ್ನು ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ಗೆಳತಿ ಆತಿಥ್ಯ ಶೆಟ್ಟಿ ಜತೆಗೆ ವಿದೇಶ ಪ್ರವಾಸದಲ್ಲಿದ್ದು, ಅಲ್ಲಿಯೇ ನ್ಯೂ ಇಯರ್ ಆಚರಿಸಿಕೊಂಡಿದ್ದಾರೆ. ಇನ್ನು, ವಿದೇಶಕ್ಕೆ ಪ್ರವಾಸ ತೆರಳಿದ್ದ ಧೋನಿ ತವರಿಗೆ ಮರಳಿ ಹೊಸ ವರ್ಷಾಚರಣೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್ ಕೊಹ್ಲಿ ICC ರ್ಯಾಂಕಿಂಗ್ ನಲ್ಲಿ ನಂಬರ್ 1