Webdunia - Bharat's app for daily news and videos

Install App

ರೋಹಿತ್ ಮತ್ತು ಧೋನಿ ಈ ವಿಚಾರದಲ್ಲಿ ಸೇಮ್ ಟು ಸೇಮ್!

Webdunia
ಬುಧವಾರ, 29 ಜುಲೈ 2020 (12:29 IST)
ಮುಂಬೈ: ಐಪಿಎಲ್ ನಲ್ಲಿ ಯಶಸ್ವೀ ತಂಡಗಳ ನಾಯಕರಾಗಿರುವ ರೋಹಿತ್ ಶರ್ಮಾ ಮತ್ತು ಧೋನಿ ನಡುವೆ ಸಾಮ್ಯತೆಯೇನು ಎಂಬುದನ್ನು ಹಿರಿಯ ಕ್ರಿಕೆಟಿಗ ಸುರೇಶ್ ರೈನಾ ವಿವರಿಸಿದ್ದಾರೆ.


ರೋಹಿತ್ ನಾಯಕತ್ವರೂ ಧೋನಿ ನಾಯಕತ್ವವನ್ನೇ ಹೋಲುತ್ತದೆ. ನಾಯಕರಾಗಿ ರೋಹಿತ್ ಮತ್ತು ಧೋನಿ ಸೇಮ್ ಟು ಸೇಮ್ ಎಂದು ರೈನಾ ಹೇಳಿಕೊಂಡಿದ್ದಾರೆ.

ಧೋನಿಯಂತೆ ರೋಹಿತ್ ಕೂಡಾ ಸಹ ಆಟಗಾರರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಾರೆ. ಇದು ಡ್ರೆಸ್ಸಿಂಗ್ ರೂಂ ವಾತಾವರಣವನ್ನು ಧನಾತ್ಮಕವಾಗಿ ಇರಿಸುತ್ತದೆ ಎಂದು ರೈನಾ ಅಭಿಪ್ರಾಯಪಟ್ಟಿದ್ದಾರೆ. ಟೀಂ ಇಂಡಿಯಾದಲ್ಲಿ ರೋಹಿತ್ ನಾಯಕತ್ವದಲ್ಲಿ ಆಡಿರುವ ರೈನಾ ಐಪಿಎಲ್ ನಲ್ಲಿ ಧೋನಿ ನಾಯಕತ್ವದಲ್ಲಿ ಆಡಿದ ಅನುಭವ ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments