ಏಳು ವರ್ಷಗಳಿಂದ ರೋಹಿತ್ ಶರ್ಮಾನೇ ಭಾರತೀಯ ಕ್ರಿಕೆಟ್ ನ ದೊರೆ! ಹೇಗೆ ಗೊತ್ತಾ?

Webdunia
ಗುರುವಾರ, 19 ಡಿಸೆಂಬರ್ 2019 (09:52 IST)
ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್‍ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ 159 ರನ್ ಗಳಿಸಿದ ರೋಹಿತ್ ಶರ್ಮಾ ಮತ್ತೊಮ್ಮೆ ಒಂದೇ ವರ್ಷದಲ್ಲಿ ಅತ್ಯಧಿಕ ರನ್ ಪೇರಿಸಿದ ಆಟಗಾರ ರೇಸ್ ನಲ್ಲಿ ವಿರಾಟ್ ಕೊಹ್ಲಿಯನ್ನೂ ಹಿಂದಿಕ್ಕಿ ನಂ.1 ಆದರು.


ಈ ಮೂಲಕ ಸತತ ಏಳು ವರ್ಷಗಳಿಂದ ಸತತವಾಗಿ ಹಿಟ್ ಮ್ಯಾನ್ ಭಾರತದ ಪರ ಒಂದೇ ವರ್ಷ ಅತ್ಯಧಿಕ ರನ್ ಪೇರಿಸಿದ ದಾಖಲೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ 28 ನೇ ಏಕದಿನ ಶತಕ ಸಿಡಿಸಿದ ರೋಹಿತ್ ಒಂದೇ ವರ್ಷದಲ್ಲಿ ಏಳು ಶತಕ ಸಿಡಿಸಿದ ದಾಖಲೆ ಮಾಡಿದರು. 1998 ರಲ್ಲಿ ಸಚಿನ್ ತೆಂಡುಲ್ಕರ್ ಒಂದೇ ವರ್ಷ 9 ಶತಕ ಸಿಡಿಸಿ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ಈ ಮೂಲಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ನಡೆಯುವ ರನ್ ಪೈಪೋಟಿಯಲ್ಲಿ ಮತ್ತೆ ರೋಹಿತ್ ರಾಜನಾಗಿ ಮೆರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments