Webdunia - Bharat's app for daily news and videos

Install App

195 ದಿನಗಳ ನಂತರ ಬ್ಯಾಟ್ ಹಿಡಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ

Webdunia
ಸೋಮವಾರ, 17 ಆಗಸ್ಟ್ 2020 (12:41 IST)
ಮುಂಬೈ: ಕೊರೋನಾದಿಂದಾಗಿ ಸುದೀರ್ಘ ಬ್ರೇಕ್ ನ ನಂತರ ಕ್ರಿಕೆಟಿಗರು ಈಗ ಮತ್ತೆ ತಮ್ಮ ಕಾಯಕಕ್ಕೆ ಮರಳುತ್ತಿದ್ದಾರೆ. ಐಪಿಎಲ್ 13 ಗೆ ಸಿದ್ಧರಾಗುತ್ತಿರುವ ಕ್ರಿಕೆಟಿಗ ರೋಹಿತ್ ಶರ್ಮಾ ಬರೋಬ್ಬರಿ 195 ದಿನಗಳ ನಂತರ ಬ್ಯಾಟ್ ಹಿಡಿದಿದ್ದಾರೆ.


ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ನೆಟ್ ಪ್ರಾಕ್ಟೀಸ್ ಆರಂಭಿಸಿದ್ದು, ಕೊನೆಗೂ ತಮ್ಮ ಸುದೀರ್ಘ ಅವಧಿಯ ಬಿಡುವಿಗೆ ಬ್ರೇಕ್ ಹೇಳಿದ್ದಾರೆ.

ಹಿಟ್ ಮ್ಯಾನ್ ಮತ್ತೆ ಆಕ್ಷನ್ ಗೆ ಮರಳಿರುವುದನ್ನು ಮುಂಬೈ ಇಂಡಿಯನ್ಸ್ ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸುತ್ತಿದ್ದಂತೇ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments