ಸಚಿನ್ ತೆಂಡುಲ್ಕರ್ ದಾಖಲೆ ಮುರಿದ ರೋಹಿತ್ ಶರ್ಮಾ

Webdunia
ಸೋಮವಾರ, 10 ಜೂನ್ 2019 (09:22 IST)
ಲಂಡನ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2019 ರ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ದಾಖಲೆಯೊಂದನ್ನು ಮುರಿದಿದ್ದಾರೆ.


ಆಸ್ಟ್ರೇಲಿಯಾ ವಿರುದ್ಧದ ನಿನ್ನೆಯ ಪಂದ್ಯದಲ್ಲಿ ರೋಹಿತ್ 57 ರನ್ ಸಿಡಿಸಿದ್ದರು. ಇದರೊಂದಿಗೆ ಏಕದಿನ ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಅತೀ ಕಡಿಮೆ ಇನಿಂಗ್ಸ್ ಗಳಲ್ಲಿ 2000 ರನ್ ಪೂರೈಸಿದ ದಾಖಲೆ ಮಾಡಿದರು. ರೋಹಿತ್ 37 ಇನಿಂಗ್ಸ್ ಗಳಲ್ಲಿ ಈ ದಾಖಲೆ ಮಾಡಿದರೆ ಸಚಿನ್ ಕೂಡಾ ಆಸ್ಟ್ರೇಲಿಯಾ ವಿರುದ್ಧವೇ ಇಷ್ಟೇ ರನ್ ಗಳಿಸಲು 40 ಇನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರು.

ಇದು ಯಾವುದೇ ತಂಡದ ವಿರುದ್ಧ ಭಾರತೀಯ ಕ್ರಿಕೆಟಿಗನೊಬ್ಬ ಅತೀ ವೇಗವಾಗಿ 2000 ರನ್ ಪೂರ್ತಿ ಮಾಡಿದ ದಾಖಲೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments