Webdunia - Bharat's app for daily news and videos

Install App

ರೋಹಿತ್ ಶರ್ಮಾ ನಾಯಕತ್ವಕ್ಕೆ ಸಿಕ್ಕಿದ ಯಶಸ್ಸಿನಲ್ಲಿ ವಿರಾಟ್ ಕೊಹ್ಲಿ ಮಂಕಾಗುತ್ತಾರಾ?

Webdunia
ಗುರುವಾರ, 27 ಸೆಪ್ಟಂಬರ್ 2018 (08:53 IST)
ಮುಂಬೈ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೀತಿಗೆ ರೋಹಿತ್ ಶರ್ಮಾ ಭಾರೀ ಹೊಗಳಿಕೆಗೆ ಪಾತ್ರರಾಗುತ್ತಿದ್ದಾರೆ.

ನಾಯಕತ್ವದ ಜವಾಬ್ಧಾರಿ ಅರಿತು ಸ್ವತಃ ತಾವೇ ನಿಂತು ಭರ್ಜರಿ ಬ್ಯಾಟಿಂಗ್ ಮಾಡಿ ಪ್ರತೀ ಪಂದ್ಯದಲ್ಲೂ ಟೀಂ ಇಂಡಿಯಾಕ್ಕೆ ಗೆಲುವು ಕೊಡಿಸಿದ ರೋಹಿತ್ ರನ್ನು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ವೆಸ್ಟ್ ಇಂಡೀಸ್ ದೈತ್ಯ, ಮಾಜಿ ನಾಯಕ ಕ್ಲೈವ್ ಲಾಯ್ಡ್ ಗೆ ಹೋಲಿಸಿದ್ದಾರೆ. ಪಾಕ್ ಮಾಜಿ ವೇಗಿ ವಾಸಿಂ ಅಕ್ರಂ ಕೂಡಾ ರೋಹಿತ್ ನಾಯಕತ್ವವನ್ನು ಕೊಂಡಾಡಿದ್ದಾರೆ.

ಇತ್ತೀಚೆಗೆ ಇಂಗ್ಲೆಂಡ್ ನಲ್ಲಿ ಕೊಹ್ಲಿ ನಾಯಕತ್ವದಲ್ಲಿ ಸತತ ವೈಫಲ್ಯದಿಂದ ಕಂಗೆಟ್ಟಿದ್ದ ಟೀಂ ಇಂಡಿಯಾಗೆ ರೋಹಿತ್ ನಾಯಕತ್ವದಲ್ಲಿ ಏಷ್ಯಾ ಕಪ್ ನಲ್ಲಿ ಸಿಕ್ಕಿರುವ ಗೆಲುವು ಚೇತರಿಕೆ ನೀಡಿದೆ.  ಎಲ್ಲರೂ ರೋಹಿತ್ ನಾಯಕತ್ವವನ್ನು ಕೊಂಡಾಡುತ್ತಿದ್ದರೆ, ವಿರಾಟ್ ಕೊಹ್ಲಿ ನಾಯಕತ್ವ ಮಂಕಾಗುತ್ತದೆಯೇ? ಹಾಗೆ ಆದರೂ ಅಚ್ಚರಿಪಡಬೇಕಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ಮುಂದಿನ ಸುದ್ದಿ
Show comments