Daily Horoscope
✕

ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ಬರ್ತ್ ಡೇ ಸಂಭ್ರಮ

Webdunia
ಶುಕ್ರವಾರ, 30 ಏಪ್ರಿಲ್ 2021 (10:46 IST)
ಮುಂಬೈ: ಟೀಂ ಇಂಡಿಯಾ ಆರಂಭಿಕ, ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾಗೆ ಇಂದು ಜನ್ಮದಿನದ ಸಂಭ್ರಮ.


ಅವರ ಬರ್ತ್ ಡೇಗೆ ಮುಂಬೈ ಇಂಡಿಯನ್ಸ್ ತಂಡ ನಿನ್ನೆಯೇ ಗೆಲುವಿನ ಉಡುಗೊರೆ ಕೊಟ್ಟಿದೆ. ಎರಡು ಸೋಲುಗಳ ಬಳಿಕ ಸಿಕ್ಕ ಗೆಲುವನ್ನು ನಾಯಕನ ಬರ್ತ್ ಡೇ ಸಂಭ್ರಮದ ಜೊತೆಗೆ ಮುಂಬೈ ಇಂಡಿಯನ್ಸ್ ತಂಡ ಖುಷಿಯಿಂದಲೇ ಆಚರಿಸಿಕೊಂಡಿದೆ. ಈ ಕ್ಷಣಗಳನ್ನು ರೋಹಿತ್ ಪತ್ನಿ ರಿತಿಕಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಹಿಟ್ ಮ್ಯಾನ್ ಬರ್ತ್ ಡೇಗೆ ಅಪಾರ ಅಭಿಮಾನಿಗಳು, ಸಹ ಕ್ರಿಕೆಟಿಗರು ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಬರೆದು ವಿಶ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments