ತಮ್ಮ ಬಗ್ಗೆ ಬಂದ ಊಹಾಪೋಹಗಳಿಗೆ ಸ್ಪಷ್ಟನೆ ಕೊಟ್ಟ ರೋಹಿತ್ ಶರ್ಮಾ

Webdunia
ಭಾನುವಾರ, 22 ನವೆಂಬರ್ 2020 (09:33 IST)
ಮುಂಬೈ: ಹಿಟ್ ಮ್ಯಾನ್ ರೋಹಿತ್ ಶರ್ಮಾ ಗಾಯದ ಕಾರಣದಿಂದ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್ ಗಳ ಪಂದ್ಯದಿಂದ ಹೊರ ನಡೆದಿರುವುದು, ಐಪಿಎಲ್ ನಲ್ಲಿ ಆಡಿರುವುದು ಸಾಕಷ್ಟು ಅನುಮಾನ ಹುಟ್ಟು ಹಾಕಿತ್ತು.


ಇದೀಗ ಅವರ ಗಾಯದ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ‘ಸ್ವಲ್ಪ ಸಮಸ್ಯೆ ಇರುವುದು ನಿಜ. ಅದಕ್ಕೆ ಪರಿಹಾರ ಪಡೆಯುತ್ತಿದ್ದೇನೆ. ಜನ ಏನು ಹೇಳ್ತಿದ್ದಾರೆ, ನನಗೆ ಏನಾಗುತ್ತಿದೆ ಎಂದು ನನಗೆ ಗೊತ್ತಿಲ್ಲ. ನಾನು ನಿರಂತರವಾಗಿ ಬಿಸಿಸಿಐ ಮತ್ತು ಮುಂಬೈ ಇಂಡಿಯನ್ಸ್ ಜತೆ ಸಂಪರ್ಕದಲ್ಲಿದ್ದೆ. ಐಪಿಎಲ್ ಚುಟುಕು ಕ್ರಿಕೆಟ್ ಆಗಿದ್ದರಿಂದ ಆಡಲು ತೀರ್ಮಾನಿಸಿ ಆಡಿದೆ. ಆದರೆ ಬಿಳಿ ಚೆಂಡಿನಲ್ಲಿ ಆಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ. ಸುದೀರ್ಘ ಮಾದರಿಯ ಆಟಕ್ಕೆ ಮರಳುವ ಮೊದಲು ಸಂಪೂರ್ಣ ಫಿಟ್ ಆಗಿರಬೇಕು. ಅದಕ್ಕಾಗಿ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ’ ಎಂದು ರೋಹಿತ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments